ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಎಸ್.ಎಸ್.ಎಲ್.ಸಿ ಫಲಿತಾಂಶ: ಸೈಂಟ್ ಫ್ರಾನ್ಸಿಸ್ ಆಂ.ಮಾ. ಶಾಲೆಗೆ ಶೇ.100 ಫಲಿತಾಂಶ

ಕೊಕ್ಕಡ : ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಸೈಂಟ್ ಫ್ರಾನ್ಸಿಸ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಪರೀಕ್ಷೆಗೆ ಹಾಜರಾದ 40 ವಿದ್ಯಾರ್ಥಿಗಳಲ್ಲಿ 40 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶೇ.100 ಫಲಿತಾಂಶ ಲಭಿಸಿದೆ.

22 ವಿದ್ಯಾರ್ಥಿಗಳು ಉನ್ನತ ಶ್ರೇಣಿ, 18 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ ತೇರ್ಗಡೆಗೊಂಡಿದ್ದಾರೆ. ಲೇಖನ್ 607, ಸೋಹನ್ ಅಲೆಕ್ಸ್ 603, ತುಲಾನ 598 ಅತ್ಯುನ್ನತ ಅಂಕ ಗಳಿಸಿ ಉತ್ತೀರ್ಣರಾಗಿದ್ದಾರೆ.

Related posts

ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ಉಸ್ತುವಾರಿಗಳ ನೇಮಕ

Suddi Udaya

ಬೆಳ್ತಂಗಡಿ ಎಸ್ ಡಿ ಎಮ್ ಆಂ.ಮಾ. ಶಾಲೆಯಲ್ಲಿ ಸ್ಕೌಟ್ ಗೈಡ್ ಗಳಿಂದ ವಿಭಿನ್ನ ರೀತಿಯಲ್ಲಿ ಚಿಂತನಾ ದಿನಾಚರಣೆ

Suddi Udaya

ಓಡಿಲ್ನಾಳ ನಿವಾಸಿ ಲಕ್ಷ್ಮಿ ನಿಧನ

Suddi Udaya

ಧರ್ಮಸ್ಥಳದ ಹೇಮಾವತಿ ವೀ. ಹೆಗ್ಗಡೆಯವರಿಗೆ ಸ್ವಿಟ್ಜರ್ಲೆಂಡ್‌ನ ಪ್ರತಿಷ್ಠಿತ ಡನ್‌ಸ್ಟರ್ ಬಿಸಿನೆಸ್ ಸ್ಕೂಲ್‌ನಿಂದ ಗೌರವ ಡಾಕ್ಟರೇಟ್ ಪ್ರದಾನ

Suddi Udaya

ಮುಂಡಾಜೆ ಸರಸ್ವತಿ ಆಂಗ್ಲ ಮಾಧ್ಯಮ ಶಾಲಾ ಶಿಕ್ಷಕ-ರಕ್ಷಕ ಸಂಘದ ಪದಾಧಿಕಾರಿಗಳ ಆಯ್ಕೆ

Suddi Udaya

ಕಲ್ಮಂಜ: ನೂತನವಾಗಿ ಸ್ಥಾಪನೆಯಾದ ದೇವರಗುಡ್ಡೆ ಹಾಲು ಉತ್ಪಾದಕರ ಸಹಕಾರ ಸಂಘ: ನೂತನ ಆಡಳಿತ ಮಂಡಳಿಯ ಅಧ್ಯಕ್ಷರಾಗಿ ರಮೇಶ್ ಗೌಡ ಗಲ್ಲೋಡಿ ಅವಿರೋಧವಾಗಿ ಆಯ್ಕೆ

Suddi Udaya
error: Content is protected !!