23.3 C
ಪುತ್ತೂರು, ಬೆಳ್ತಂಗಡಿ
May 23, 2025
ವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಕಳೆಂಜ: ಶಾಲೆತ್ತಡ್ಕ ಸರಕಾರಿ ಪ್ರೌಢ ಶಾಲೆಗೆ ಶೇ.100 ಫಲಿತಾಂಶ

ಕಳೆಂಜ: ಎಸ್.ಎಸ್.ಎಲ್.ಸಿ ವಾರ್ಷಿಕ ಪರೀಕ್ಷೆಯಲ್ಲಿ ಕಳೆಂಜ ಶಾಲೆತ್ತಡ್ಕ ಸರಕಾರಿ ಪ್ರೌಢ ಶಾಲೆಗೆ ಶೇ.100 ಫಲಿತಾಂಶ ಲಭಿಸಿದೆ.

4 ವಿದ್ಯಾರ್ಥಿಗಳು ಉನ್ನತ ಶ್ರೇಣಿ, 10ವಿದ್ಯಾರ್ಥಿಗಳು ಪ್ರಥಮ ಶ್ರೇಣಿ, 2 ವಿದ್ಯಾರ್ಥಿಗಳು ದ್ವಿತೀಯ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ.

ಇವರಲ್ಲಿ ಮಾನಸ 582, ಕಾವ್ಯಶ್ರೀ 580, ಛಾಯ 564, ಕೀರ್ತನ್ 536 ಅತ್ಯುನ್ನತ್ತ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ.

Related posts

ಬೆಳಾಲು ಮಹಾಶಕ್ತಿ ಕೇಂದ್ರದ ಯುವ ಚೌಪಾಲ್ ಕಾರ್ಯಕ್ರಮ

Suddi Udaya

ಮಹಾಕುಂಭಮೇಳದಲ್ಲಿ ಪವಿತ್ರ ಸ್ನಾನಗೈದ ಉದ್ಯಮಿ ಅಭಿನಂದನ್ ಹರೀಶ್ ಕುಮಾರ್

Suddi Udaya

ಪ್ರಸನ್ನ ಕಾಲೇಜ್ ಆಫ್ ಫಾರ್ಮಸಿ ವಿದ್ಯಾರ್ಥಿಗಳಿಂದ ಶೇ. 100 ಫಲಿತಾಂಶ ದಾಖಲೆ

Suddi Udaya

ಉಜಿರೆ ಎಸ್.ಡಿ.ಎಮ್ ಆಂ.ಮಾ. (ಸಿ.ಬಿ.ಎಸ್.ಇ) ಶಾಲೆಯಲ್ಲಿ ರಾಷ್ಟ್ರೀಯ ಕ್ರೀಡಾ ದಿನಾಚರಣೆ

Suddi Udaya

ದ‌.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿಂದ ನಾರಾವಿ ಸಿಎ ಬ್ಯಾಂಕಿಗೆ ಸತತ 5 ವರ್ಷದಿಂದ ಸಾಧನಾ ಪ್ರಶಸ್ತಿ

Suddi Udaya

ಧರ್ಮಸ್ಥಳದಲ್ಲಿ ಭಗವಾನ್ ಬಾಹುಬಲಿ ಮೂರ್ತಿಯ ಪ್ರತಿಷ್ಠಾ ಮಹೋತ್ಸವದ ನಲ್ವತ್ತೆರಡನೆ ವರ್ಧಂತ್ಯುತ್ಸವ

Suddi Udaya
error: Content is protected !!