April 11, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ತಾಲೂಕು ಆಡಳಿತ ಸೌಧದಲ್ಲಿ ಬಸವ ಜಯಂತಿ ಆಚರಣೆ

ಬೆಳ್ತಂಗಡಿ: ಬೆಳ್ತಂಗಡಿ ತಾಲೂಕು ಆಡಳಿತ ಸೌಧದಲ್ಲಿ ಬಸವ ಜಯಂತಿ ಆಚರಣೆ ಯನ್ನು ಬಸವೇಶ್ವರರವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸುವ ಮೂಲಕ ಇಂದು(ಮೇ10) ಆಚರಿಸಲಾಯಿತು.

ವೇದಿಕೆಯಲ್ಲಿ ಭೂ ದಾಖಲೆಗಳು ಮತ್ತು ಸರ್ವೆ ಸೆಟ್ಲ್‌ಮೆಂಟ್‌ನ ಸಹಾಯಕ ನಿರ್ದೇಶಕಿ ರೇಣುಕಾ ನಾಯ್ಕ್, ಉಪ ತಹಶೀಲ್ದಾರ್ ಜಯ.ಕೆ ಭಾಗವಹಿಸಿದರು.

ಈ ಸಂದರ್ಭದಲ್ಲಿ ನಗರ ಪಂಚಾಯತ್ ಇಂಜಿನಿಯರ್ ಮಹಾವೀರ ಆರಿಗ, ವೇಣೂರು ಹೋಬಳಿ ಕಂದಾಯ ನಿರೀಕ್ಷಕರು ಕುಮಾರಸ್ವಾಮಿ, ಕೊಕ್ಕಡ ಹೋಬಳಿ ಕಂದಾಯ ನಿರೀಕ್ಷಕರು ಪಾವಡೆಪ್ಪ ದೊಡ್ಡಮನಿ , ತಾಲೂಕು ಕಚೇರಿ ಸಿಬ್ಬಂದಿಯವರು
ಸರ್ವೆ ಇಲಾಖೆಯ ಸಿಬ್ಬಂದಿಗಳು ಉಪಸ್ಥಿತರಿದ್ದರು,

Related posts

ಜು.9: ಸೋಮಂತಡ್ಕ ಶ್ರೀ ವೆಂಕಟರಮಣ ಕ್ರೆಡಿಟ್ ಕೋ ಆಪರೇಟಿವ್‌ ಸೊಸೈಟಿಯ 22 ನೇ ಶಾಖೆ ಉದ್ಘಾಟನೆ

Suddi Udaya

ಆ.18 : ಉಜಿರೆ ವರ್ತಕರ ಕುಟುಂಬ ಮಿಲನ; ಆಮಂತ್ರಣ ಪತ್ರ ಬಿಡುಗಡೆ

Suddi Udaya

ಹಿರಿಯ ಪತ್ರಕರ್ತ ಮನೋಹರ ಪ್ರಸಾದ್‌ರವರ ನಿಧನಕ್ಕೆ ಡಾ| ಡಿ. ವೀರೇಂದ್ರ ಹೆಗ್ಗಡೆಯವರಿಂದ ಸಂತಾಪ

Suddi Udaya

ಪಡ್ಪು ಹಾಲು ಉತ್ಪಾದಕರ ಸಹಕಾರಿ ಸಂಘದ ವಾರ್ಷಿಕ ಸಾಮಾನ್ಯ ಸಭೆ

Suddi Udaya

ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ, ನಡ/ ಕನ್ಯಾಡಿ ಗ್ರಾಮ ಸಮಿತಿ ಮಹಿಳಾ ವೇದಿಕೆ ವತಿಯಿಂದ ಒಂಬತ್ತನೇ ವರ್ಷದ ಆಟಿಡೊಂಜಿ ಕೂಟ ಕಾರ್ಯಕ್ರಮ

Suddi Udaya

ಉಜಿರೆ: ಚಲಿಸುತ್ತಿದ್ದಾಗಲೇ ಕಳಚಿ ಬಿದ್ದ ಕೆ.ಎಸ್ ಆರ್ ಟಿಸಿ ಬಸ್ ಟಯರ್

Suddi Udaya
error: Content is protected !!