25.3 C
ಪುತ್ತೂರು, ಬೆಳ್ತಂಗಡಿ
April 4, 2025
ಗ್ರಾಮಾಂತರ ಸುದ್ದಿಚಿತ್ರ ವರದಿಪ್ರಮುಖ ಸುದ್ದಿಬೆಳ್ತಂಗಡಿ

ಸೋಮಂತಡ್ಕದಲ್ಲಿ ಕಾರು ನಿಯಂತ್ರಣ ತಪ್ಪಿ ಪಲ್ಟಿ: ಮೂವರರಿಗೆ ಗಾಯ

ಮುಂಡಾಜೆ : ಮುಂಡಾಜೆ ಗ್ರಾಮದ ಸೋಮಂತಡ್ಕ ಪೇಟೆಯಲ್ಲಿ ವೇಗನಾರ್ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಚರಂಡಿಗೆ ಬಿದ್ದದ್ದೂ ಮಾತ್ರವಲ್ಲದೆ ಪಕ್ಕದ ಕಟ್ಟಡದ ಶೆಡ್ಡಿನ ಕಂಬಕ್ಕೆ ಡಿಕ್ಕಿಯಾಗಿ ಪಲ್ಟಿಯಾಗಿದೆ.


ಕಾರಿನಲ್ಲಿ ಮೂರು ಮಂದಿ ಇದ್ದು ಮೂರು ಮಂದಿಗೂ ಗಾಯವಾಗಿದೆ. ಈ ಪೈಕಿ ಇಬ್ಬರಿಗೆ ಹೆಚ್ಚಿನ ಗಾಯವಾಗಿದೆ.
ಹೈವೇ ಪೆಟ್ರೋಲ್ ಕರ್ತವ್ಯದಲ್ಲಿದ್ದು ಅಪಘಾತದ ನಡೆದ ಸ್ಥಳದಲ್ಲೇ ಇದ್ದ ಎಎಸ್‌ಐ ದುರ್ಗಾದಾಸ್, ಹೆಡ್ ಕಾನ್ಸ್‌ಟೇಬಲ್ ಲಕ್ಷ್ಮಣ ಲಮಾಣಿ ಅವರು ಗಾಯಾಳುಗಳನ್ನು ಖಾಸಗಿ ವಾಹನದಲ್ಲಿ ಆಸ್ಪತ್ರೆಗೆ ರವಾನಿಸಿದ್ದಾರೆ.
ಗಾಯಾಳುಗಳ ಗುರುತು ಪತ್ತೆಯಾಗಿರುವುದಿಲ್ಲ. ಆದ್ದರಿಂದ ವಿವರ ತಿಳಿಯಬೇಕಿದೆ.

Related posts

ಪುದುವೆಟ್ಟು: ಅಕ್ರಮ ಮರಳು ಅಡ್ಡೆ‌ಗೆ ಧರ್ಮಸ್ಥಳ ಪೊಲೀಸ್ ದಾಳಿ

Suddi Udaya

ನಡ ಗ್ರಾ.ಪಂ ನಲ್ಲಿ ಮಹಾತ್ಮ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತರಿ ಯೋಜನೆಯ ತಯಾರಿ ಬಗ್ಗೆ ವಿಶೇಷ ಗ್ರಾಮ ಸಭೆ

Suddi Udaya

ಗೋ ವಧೆ ಮಾಫಿಯಾದವರನ್ನು ಮಟ್ಟಹಾಕಿ ಜೈಲಿಗಟ್ಟಲು ವಿಶ್ವ ಹಿಂದೂ ಪರಿಷತ್ ಆಗ್ರಹ

Suddi Udaya

ಶಿಬಾಜೆ: ಶ್ರೀ ಕ್ಷೇತ್ರ ಮೊಂಟೆತಡ್ಕ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ನವರಾತ್ರಿ ಉತ್ಸವ ಪ್ರಾರಂಭ

Suddi Udaya

ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ ದುರ್ಗಾದೇವಿ ದೇವಸ್ಥಾನದ ಬ್ರಹ್ಮಕಲಶೋತ್ಸವ

Suddi Udaya

ಬಿಜೆಪಿ ಬೆಳ್ತಂಗಡಿ ಮಂಡಲದ ವತಿಯಿಂದ ಲಾಯಿಲ ಹಾಗೂ ನಗರ ಮಹಾಶಕ್ತಿಕೇಂದ್ರದ ಸಭೆ

Suddi Udaya
error: Content is protected !!