25.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಅಳದಂಗಡಿ: ನಿವೃತ್ತ ಶಿಕ್ಷಕ ಅಶೋಕ್ ರಾವ್ ನಿಧನ

ಅಳದಂಗಡಿ: ಪ್ರಾಥಮಿಕ ಶಾಲಾ ನಿವೃತ್ತ ಮುಖ್ಯೋಪಾಧ್ಯಾಯರು, ಅಳದಂಗಡಿ ಉಂಗಿಲಬೈಲು ನಿವಾಸಿ ಅಶೋಕ್ ರಾವ್ (69 ವ) ಅವರು ಅಲ್ಪಕಾಲದ ಅಸೌಖ್ಯದಿಂದ ಮೇ.10 ರಂದು ಸ್ವ ಗೃಹದಲ್ಲಿ ನಿಧನರಾದರು

ಕಳೆದ ಹಲವಾರು ವರ್ಷಗಳ ಕಾಲ ಬಳಂಜ, ಶಿರ್ಲಾಲು, ಅಟ್ಲಾಜೆ, ಕರಂಬಾರು ಶಾಲೆಯಲ್ಲಿ ಶಿಕ್ಷಕರಾಗಿ ಸೇವೆ ಸಲ್ಲಿಸಿದ್ದರು. ಮಕ್ಕಳ ಅಚ್ಚುಮೆಚ್ಚಿನ ಶಿಕ್ಷಕರಾಗಿ ಜನ ಮನ್ನಣೆ ಗಳಿಸಿದ್ದರು.

ಮೃತರು ಪತ್ನಿ ಶಿಕ್ಷಕಿ ಪ್ರೇಮಾವತಿ, ಒರ್ವ ಪುತ್ರ ಅತುಲ್ ಕಾರಂತ್, ಸೊಸೆ ಕಾವ್ಯ ಹಾಗೂ ಕುಟುಂಬ ವರ್ಗದವರನ್ನು ಅಗಲಿದ್ದಾರೆ.

Related posts

ಧರ್ಮಸ್ಥಳದಲ್ಲಿ “ಕೆಸರ್‌ಡ್ ಒಂಜಿ ದಿನ”

Suddi Udaya

ಬಂದಾರು ಗ್ರಾ.ಪಂ. ಪ್ರಥಮ ಸುತ್ತಿನ ಗ್ರಾಮ ಸಭೆ

Suddi Udaya

ರಾಜಕೇಸರಿ ಸಂಘಟನೆಯ ನೇತೃತ್ವದಲ್ಲಿ ಬೃಹತ್ ಉಚಿತ ನೇತ್ರ ತಪಾಸಣೆ ಶಿಬಿರ

Suddi Udaya

ಉಜಿರೆ: ಎಸ್.ಡಿ.ಎಂ. ಕಾಲೇಜಿನಲ್ಲಿ ಸಮಾಜಕಾರ್ಯ ಪದವೀಧರ ಅಧ್ಯಯನ ಮತ್ತು ಸಂಶೋಧನಾ ವಿಭಾಗದ ಸಹಯೋಗದಲ್ಲಿ ಸಿನರ್ಜಿ ಎಚ್‌ಆರ್‌ಡಿ ಸರಣಿ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ಪಟ್ಟಣ ಪಂಚಾಯತ್‌ಗೆ ನಾಮ ನಿರ್ದೇಶಿತ ಸದಸ್ಯರ ನೇಮಕ

Suddi Udaya

ಇಂದಬೆಟ್ಟು: ಗೊಂಚಲು ಸ್ತ್ರೀ ಶಕ್ತಿ ಮಹಾಸಭೆ

Suddi Udaya
error: Content is protected !!