April 2, 2025
ವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಎಸ್.ಎಸ್.ಎಲ್.ಸಿ ಫಲಿತಾಂಶ: ಬೆಂದ್ರಾಳ ಸೈಂಟ್ ಸಾವಿಯೋ ಆಂಗ್ಲ ಮಾಧ್ಯಮ ಶಾಲೆಗೆ ಶೇ.100 ಫಲಿತಾಂಶ

ಕಕ್ಕಿಂಜೆ: ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಬೆಂದ್ರಾಳ ಸೈಂಟ್ ಸಾವಿಯೋ ಆಂಗ್ಲ ಮಾಧ್ಯಮ ಶಾಲೆಯಲ್ಲಿ 56 ವಿದ್ಯಾರ್ಥಿಗಳಲ್ಲಿ 56 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶಾಲೆಗೆ ಶೇ.100 ಫಲಿತಾಂಶ ಲಭಿಸಿದೆ.

ಆಶ್ರಿಫಾ ಫಾತಿಮಾ 612, ಸ್ನೇಹಾ ಎಲಿಜಬೆತ್ 599, ಚಂದನಾ ಕೆ.ಎ 596 ಅತ್ಯುನ್ನತ ಅಂಕ ಗಳಿಸಿ ತೇರ್ಗಡೆಹೊಂದಿದ್ದಾರೆ.

Related posts

ಲಾಯಿಲ ಗ್ರಾ.ಪಂ. ನಲ್ಲಿ ವಿಪತ್ತು ನಿರ್ವಹಣಾ ಸಮಿತಿ ಸಭೆ

Suddi Udaya

ಜು.1:ವೇಣೂರು ಪೊಲೀಸ್ ಠಾಣೆಯ ಅಪಘಾತ ಪ್ರಕರಣದಲ್ಲಿ ವಶಪಡಿಸಿಕೊಂಡ ಚೆವರ್‌ಲೆಟ್ ಎಂಜಾಯ್ ಕಾರು ಬಹಿರಂಗ ಹರಾಜು

Suddi Udaya

ಕೃಷಿ ಪಂಪುಗಳ ಸ್ಥಾವರಗಳಿಗೆ ಆಧಾರ್ ಜೋಡಣೆ ಹಿನ್ನಲೆ ಸರಕಾರಿ ರಜಾ ದಿನವಾದ ಆ.24,25 ರಂದು ಬೆಳ್ತಂಗಡಿ ಮೆಸ್ಕಾಂ ಕಛೇರಿ ಕಾರ್ಯನಿರ್ವಹಿಸಲಿದೆ

Suddi Udaya

ತಾಲೂಕು ಮಟ್ಟದ ಕಂಠಪಾಠ ಸ್ಪರ್ಧೆ: ಕುಕ್ಕೇಡಿ ಬುಳೆಕ್ಕರ ಶಾಲೆಯ ವಿದ್ಯಾರ್ಥಿ ಪ್ರಥ್ವಿ ವಿ ಎಸ್ ಪ್ರಥಮ ಸ್ಥಾನ

Suddi Udaya

ತುಳುನಾಡಿನ ದೈವ ದೇವರ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದ ಕ್ಯಾ| ಬ್ರಿಜೇಶ್ ಚೌಟ

Suddi Udaya

ಆಗಸ್ಟ್ 12, 13 ವಿ.ವಿ. ಘಟಕ ಕಾಲೇಜುಗಳಿಗೆ ಅತಿಥಿ ಉಪನ್ಯಾಸಕರ ಹುದ್ದೆಗೆ ಸಂದರ್ಶನ

Suddi Udaya
error: Content is protected !!