23.8 C
ಪುತ್ತೂರು, ಬೆಳ್ತಂಗಡಿ
May 21, 2025
ಸಾಧಕರು

ಉಪ್ಪಿನಂಗಡಿ ಮಂಡಲ ಹಾಗೂ ಉಜಿರೆ ವಲಯದ ವತಿಯಿಂದ ಸಾಧಕ ವಿದ್ಯಾರ್ಥಿ ಚಿನ್ಮಯ್ ಗೆ ಅಭಿನಂದನೆ

ಉಪ್ಪಿನಂಗಡಿ:ಈ ಬಾರಿಯ ಹತ್ತನೇ ತರಗತಿಯ ಪರೀಕ್ಷೆಯಲ್ಲಿ 624/625 ಅಂಕ ಪಡೆದು ರಾಜ್ಯಕ್ಕೆ ದ್ವಿತೀಯ ಸ್ಥಾನ ಪಡೆದ ಬೆಳ್ತಂಗಡಿ ಗಣೇಶ್ ಭಟ್ ಮಾಲಿನಿ ದಂಪತಿಗಳ ಪುತ್ರ ಚಿನ್ಮಯ್ ಇವರನ್ನು ಉಪ್ಪಿನಂಗಡಿ ಮಂಡಲ ಹಾಗೂ ಉಜಿರೆ ವಲಯದ ಪರವಾಗಿ ಆತ್ಮೀಯವಾಗಿ ಅಭಿನಂದಿಸಲಾಯಿತು.
ಈ ಸಂಧರ್ಭದಲ್ಲಿ ಉಪ್ಪಿನಂಗಡಿ ಮಂಡಲ ಕಾರ್ಯದರ್ಶಿ ಮಹೇಶ್ ಕುದುಪುಲ, ಉಜಿರೆ ವಲಯ ಅಧ್ಯಕ್ಷ ಅತ್ತಾಜೆ ಶ್ಯಾಮ ಭಟ್, ಉಜಿರೆ ವಲಯ ಕೋಶಾಧಿಕಾರಿ ಮಟ್ಲ ಪ್ರಕಾಶ್ ಭಟ್, ಉಜಿರೆ ವಲಯ ಸಹಾಯ ಶಾಖೆ ಮುಖ್ಯಸ್ಥ ಅರ್ನಾಡಿ ಶ್ಯಾಮ ಭಟ್ ಉಪಸ್ಥಿತರಿದ್ದರು

Related posts

ಎಕ್ಸೆಲ್ ವಿದ್ಯಾ ಸಂಸ್ಥೆಗಳ ಸುಮಂತ್ ಕುಮಾರ್ ಜೈನ್‌ರವರಿಗೆಮಲೇಷಿಯಾ-ಇಂಡಿಯಾ ಅಂತರಾಷ್ಟ್ರೀಯ ಪ್ರಶಸ್ತಿ

Suddi Udaya

ಶಾಸ್ತ್ರೀಯ ಸಂಗೀತ ಜೂನಿಯರ್ ಗ್ರೇಡ್ ಪರೀಕ್ಷೆಯಲ್ಲಿ ಸರಸ್ವತಿ ಸಂಗೀತ ಶಾಲೆಗೆ ಶೇಕಡ 100 ಫಲಿತಾಂಶ

Suddi Udaya

ಮುಂಡಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಸಾಧನೆಗೆ ಸಾಧನಾ ಪ್ರಶಸ್ತಿ

Suddi Udaya

ಶ0ಕರ ತಾಮನ್ಕರ್ ಇವರ 4ನೇ ಕವನ ಸಂಕಲನ ‘ಚಂದ್ರನಿಗೊಂದಂಗಿ’ಗೆ ಪ್ರಥಮ ಬಹುಮಾನ ಮತ್ತು ನಗದು ಪುರಸ್ಕಾರ .

Suddi Udaya

ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯಿಂದ ರಾಜ್ಯಪ್ರಶಸ್ತಿಗೆ ಅರ್ಜಿ ಆಹ್ವಾನ

Suddi Udaya

ಬೆಳ್ತಂಗಡಿ: ಸುಲ್ಕೇರಿಮೊಗ್ರುವಿನ ಯುವಕ ಅಕ್ಷಯ್ ಮಾಳಿಗೆಯವರಿಗೆ ಪೋಲೆಂಡ್ ಯುಗಲೋನಿಯನ್ ವಿಶ್ವವಿದ್ಯಾಲಯದಿಂದ ಡಾಕ್ಟರೇಟ್ ಪದವಿ

Suddi Udaya
error: Content is protected !!