September 6, 2026
Uncategorizedಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಎಸ್.ಎಸ್.ಎಲ್.ಸಿ ಫಲಿತಾಂಶ: ವಿದ್ಯೋದಯ ಆಂಗ್ಲ ಮಾಧ್ಯಮ ಶಾಲೆಗೆ ಶೇ.100 ಫಲಿತಾಂಶ

ವೇಣೂರು: ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ವಿದ್ಯೋದಯ ಆಂಗ್ಲ ಮಾಧ್ಯಮ ಶಾಲೆಗೆ ಶೇ.100 ಫಲಿತಾಂಶ ಲಭಿಸಿದೆ.

7 ವಿದ್ಯಾರ್ಥಿಗಳು ಉನ್ನತ ಶ್ರೇಣಿ, 17 ವಿದ್ಯಾರ್ಥಿಗಳು ಪ್ರಥಮ ಶ್ರೇಣಿ ಯಲ್ಲಿ ಉತ್ತೀರ್ಣರಾಗಿದ್ದಾರೆ.

ಇವರಲ್ಲಿ ಪ್ರನೀಶ್ 603, ಆದಿತ್ಯ ಎಮ್ 599, ಅನುಜ್ಞಾ 582, ಶಶಾಂಕ್ ಜಿ.ಕೆ 582, ಸಂಜೀವಿನಿ ಎನ್ 543, ಆಕಾಶ್ ಆಚಾರ್ಯ 537, ನಿರ್ಮಿತ್ ವಿ 537 ಅತ್ಯುನ್ನತ ಅಂಕ ಗಳಿಸಿ ತೇರ್ಗಡೆಗೊಂಡಿದ್ದಾರೆ.

Related posts

ಧರ್ಮಸ್ಥಳ ಕಾಮಧೇನು ಸಂಘದ ವತಿಯಿಂದ ಆಟಿಡೊಂಜಿ ದಿನ ಆಚರಣೆ

Suddi Udaya

ಉಜಿರೆ ಮಾಚಾರು ಗುಂಡಿಕಂಡ ಮಣಿಕ್ಕೆ ಎಂಬಲ್ಲಿ ಬಾಬು ಎಂಬವರ ಮನೆಗೆ ಬಡಿದ ಸಿಡಿಲು: ಮನೆಯ ಮೀಟರ್ ಬೋರ್ಡ್, ಗೋಡೆ ಸಹಿತ, ಶೀಟ್ ಗೆ ಹಾನಿ

Suddi Udaya

ರಿಕ್ಷಾ ಅಪಘಾತದಲ್ಲಿ ಮೃತರಾದ ವಿದ್ಯಾರ್ಥಿ ತನ್ವಿತ್ ಮನೆಗೆ ಶಾಸಕ ಹರೀಶ್ ಪೂಂಜ ಭೇಟಿ

Suddi Udaya

ಬಂದಾರು ಗ್ರಾ.ಪಂ. ಮತ್ತು ಸಿದ್ಧಿ ವಿನಾಯಕ ಸಂಜೀವಿನಿ ಒಕ್ಕೂಟದ ಮಹಾಸಭೆ ಹಾಗೂ ಮಹಿಳಾ ಗ್ರಾಮಸಭೆ

Suddi Udaya

ಶಾಸಕರಿಂದ ವಿವಾದಾತ್ಮಕ ಹೇಳಿಕೆ ಆರೋಪಿಸಿ ಮಹಿಳಾ ಕಾಂಗ್ರೆಸ್ ನಿಂದ ಠಾಣೆಗೆ ದೂರು

Suddi Udaya

ಮುಂಡಾಜೆ: ದಾಮೋದರ ಗೌಡ ನಿಧನ

Suddi Udaya
error: Content is protected !!