April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಎಸ್.ಎಸ್.ಎಲ್.ಸಿ ಫಲಿತಾಂಶ: ಸಂತ ತೆರೇಸಾ ಆಂಗ್ಲ ಮಾಧ್ಯಮ ಹಾಗೂ ಕನ್ನಡ ಮಾಧ್ಯಮ ಶಾಲೆಗೆ ಶೇ.100 ಫಲಿತಾಂಶ

ಬೆಳ್ತಂಗಡಿ: ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಸಂತ ತೆರೇಸಾ ಆಂಗ್ಲ ಮಾಧ್ಯಮ ಹಾಗೂ ಸಂತ ತೆರೇಸಾ ಕನ್ನಡ ಮಾಧ್ಯಮ ಶಾಲೆಗೆ ಶೇ.100 ಫಲಿತಾಂಶ ಲಭಿಸಿದೆ.

ಆಂಗ್ಲ ಮಾಧ್ಯಮ ಶಾಲೆಯಲ್ಲಿ ಒಟ್ಟು 10 ವಿದ್ಯಾರ್ಥಿಗಳಲ್ಲಿ 6 ವಿದ್ಯಾರ್ಥಿಗಳು ಅತ್ಯುನ್ನತ ಶ್ರೇಣಿ, 4 ವಿದ್ಯಾರ್ಥಿಗಳು ಉನ್ನತ ಶ್ರೇಣಿಯಲ್ಲಿ ತೇರ್ಗಡೆ ಹೊಂದಿದ್ದಾರೆ. ಇದರಲ್ಲಿ ಸಮೀಕ್ಷಾ 599 ಅತ್ಯುನ್ನತ ಅಂಕ ಗಳಿಸಿದ್ದಾರೆ.

ಕನ್ನಡ ಮಾಧ್ಯಮ ಶಾಲೆಯಲ್ಲಿ ಒಟ್ಟು 71 ವಿದ್ಯಾರ್ಥಿಗಳಲ್ಲಿ 13 ವಿದ್ಯಾರ್ಥಿಗಳು ಅತ್ಯುನ್ನತ, 39 ವಿದ್ಯಾರ್ಥಿಗಳು ಪ್ರಥಮ ಶ್ರೇಣಿ, 19 ವಿದ್ಯಾರ್ಥಿಗಳು ದ್ವಿತೀಯ ಶ್ರೇಣಿಯಲ್ಲಿ ತೇರ್ಗಡೆಗೊಂಡಿದ್ದಾರೆ. ಇವರಲ್ಲಿ ಯಶಸ್ವಿ 596 ಅತ್ಯುನ್ನತ ಅಂಕ ಗಳಿಸಿದ್ದಾರೆ.

Related posts

ಕನ್ಯಾಡಿ ll ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಪ್ರತಿಭಾ ಕಲೋತ್ಸವ

Suddi Udaya

ಮುಂಡಾಜೆಯ ದುಂಬೆಟ್ಟು ಪ್ರದೇಶದಲ್ಲಿ ಚಿರತೆ ಹಾವಳಿ

Suddi Udaya

ಹದಗೆಟ್ಟ ಬಳ್ಳಮಂಜ ರಸ್ತೆ: ದುರಸ್ತಿಗೊಳಿಸುವಂತೆ ಮಡಂತ್ಯಾರು ಆಟೋ ಚಾಲಕ ಮಾಲಕರ ಸಂಘದಿಂದ ಒತ್ತಾಯ

Suddi Udaya

ನಡ ಸ. ಪ. ಪೂ. ಕಾಲೇಜಿನಲ್ಲಿ ಪ್ರತಿಭಾ ಪುರಸ್ಕಾರ ಸಮಾರಂಭ

Suddi Udaya

ಕಕ್ಕಿಂಜೆ ಸ.ಪ್ರೌ. ಶಾಲೆಯಲ್ಲಿ ಜಮೀಯತುಲ್ ಫಲಾಹ್ ವತಿಯಿಂದ ಪರೀಕ್ಷಾ ಪೂರ್ವ ತರಬೇತಿ

Suddi Udaya

ಉಜಿರೆ: ‘ಮರು ಉತ್ಪಾದನೆಗೆ ಯೋಗ್ಯವಿಲ್ಲದ ಪ್ಲಾಸ್ಟಿಕ್ ತ್ಯಾಜ್ಯದಿಂದ ಡಾಮಾರು ರಸ್ತೆ ನಿರ್ಮಾಣ” ಕುರಿತು ರಾಜ್ಯ ಮಟ್ಟದ ವಿಚಾರ ಸಂಕಿರಣ

Suddi Udaya
error: Content is protected !!