28.3 C
ಪುತ್ತೂರು, ಬೆಳ್ತಂಗಡಿ
April 3, 2025
ಗ್ರಾಮಾಂತರ ಸುದ್ದಿಚಿತ್ರ ವರದಿಶಿಕ್ಷಣ ಸಂಸ್ಥೆ

ಬಳಂಜ ಸರಕಾರಿ ಪ್ರೌಢ ಶಾಲೆಗೆ ಶೇ.92.5 ಫಲಿತಾಂಶ

ಬಳಂಜ: ಎಸ್.ಎಸ್‌.ಎಲ್.ಸಿ ವಾರ್ಷಿಕ ಪರೀಕ್ಷೆಯಲ್ಲಿ ಬಳಂಜ ಸರಕಾರಿ ಪ್ರೌಢ ಶಾಲೆಯಲ್ಲಿ ಪರೀಕ್ಷೆಗೆ ಹಾಜರಾದ ಒಟ್ಟು 27 ವಿದ್ಯಾರ್ಥಿಗಳಲ್ಲಿ 25 ವಿದ್ಯಾರ್ಥಿಗಳು ತೇರ್ಗಡೆಗೊಂಡು ಶಾಲೆಗೆ ಶೇ.92.5 ಫಲಿತಾಂಶ ಲಭಿಸಿದೆ.

ಇವರಲ್ಲಿ ಶರಣ್ಯ ಎಸ್. 609, ಮನ್ವಿತಾ ಪೂಜಾರಿ 604, ಸಂಕೇತ್ 554, ರಕ್ಷಿತ್ 547, ಸುಶ್ಮಿತಾ 545, ರೆನಿಟಾ ಪ್ರಿಯ ಸಲ್ದಾನ 541, ಕೌಶಿಕ್ 534 ಅತ್ಯುನ್ನತ್ತ ಅಂಕ ಗಳಿಸಿ ತೇರ್ಗಡೆಗೊಂಡಿದ್ದಾರೆ.

Related posts

ಕಾಜೂರು ಸಮೂಹ ಶಿಕ್ಷಣ ಸಂಸ್ಥೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ

Suddi Udaya

ಗಂಡಿಬಾಗಿಲು ಸೆಂಟ್ ತೋಮಸ್ ಚರ್ಚ್ ನಲ್ಲಿ ಪಾಲಕರ ದಿನಾಚರಣೆ

Suddi Udaya

ಪಟ್ರಮೆ : ಮುಂಡೂರುಪಳಿಕೆ ನಿವಾಸಿ ವಸಂತಿ ನಿಧನ

Suddi Udaya

ಉಜಿರೆ: ಭಜರಂಗದಳ ಕಾರ್ಯಕರ್ತರಿಂದ ಮಿಂಚಿನ ಕಾರ್ಯಾಚರಣೆ: ಅಕ್ರಮವಾಗಿ ಸಾಗಿಸುತ್ತಿದ್ದ ನಾಲ್ಕು ಗೋವುಗಳ ರಕ್ಷಣೆ

Suddi Udaya

ಜೆಸಿಐ ಕೊಕ್ಕಡ ಕಪಿಲಾ ಘಟಕದ ವತಿಯಿಂದ ನಾಡಗೀತೆ, ರಾಷ್ಟ್ರಗೀತೆ ಬರವಣಿಗೆಯ ಸ್ಪರ್ಧೆ

Suddi Udaya

ಗಮಕ ಜಿಲ್ಲಾಧ್ಯಕ್ಷರಾಗಿ ಮೋಹನ ಕಲ್ಲೂರಾಯರ ನೇಮಕ

Suddi Udaya
error: Content is protected !!