26 C
ಪುತ್ತೂರು, ಬೆಳ್ತಂಗಡಿ
April 3, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನ

ಉಜಿರೆ: ಜಿ.ಪಂ ಮಾಜಿ ಸದಸ್ಯ ತುಂಗಪ್ಪ ಗೌಡ ಮರಕಡ ನಿಧನ

ಉಜಿರೆ: ಉಜಿರೆ ಗ್ರಾಮದ ಮರಕಡ ನಿವಾಸಿ ಕೃಷಿಕರು ಹಾಗೂ ಜಿ.ಪಂ ಮಾಜಿ ಸದಸ್ಯರು ಆದ ತುಂಗಪ್ಪ ಗೌಡ ಮರಕಡ (72 ವ) ರವರು ಇಂದು (ಮೇ10) ಅಸೌಖ್ಯದಿಂದ ನಿಧನರಾದರು.

ಮೃತರು ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಉಪಾಧ್ಯಕ್ಷರಾಗಿ, ಬೆಳ್ತಂಗಡಿ ಭೂ ಅಭಿವೃದ್ಧಿ ಬ್ಯಾಂಕಿನ ಅಧ್ಯಕ್ಷರಾಗಿ, ನಿರ್ದೇಶಕರಾಗಿ ಸೇವೆ ಸಲ್ಲಿಸಿದ್ದರು. ಜೆಡಿಎಸ್‌ ಮುಖಂಡರಾಗಿ, ಕಾಲಭೈರವೇಶ್ವರ ಸೊಸೈಟಿಯ ನಿರ್ದೇಶಕರಾಗಿ , ಜೀವ ವಿಮಾ ನಿಗಮದ ಪ್ರತಿನಿಧಿಯಾಗಿ ಕಾರ್ಯನಿರ್ವಹಿಸಿದ್ದರು.

ಮೃತರು ಪತ್ನಿ, ಓರ್ವ ಪುತ್ರ, ಇಬ್ಬರು ಪುತ್ರಿಯರು ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ.

Related posts

ಬಜಿರೆ: ನಾಟಿ ವೈದ್ಯ ದುಗ್ಗಪ್ಪ ಗೌಡ ನಿಧನ

Suddi Udaya

ಪೇರಲ್ದರಕಟ್ಟೆ ಜುಮಾ ಮಸೀದಿಯಲ್ಲಿ ರಮೇಶ್ ಗಿಂಡಾಡಿ ವತಿಯಿಂದ ಸೌಹಾರ್ದ ಇಫ್ತಾರ್ ಮೀಟ್

Suddi Udaya

ಅಳದಂಗಡಿ ಶ್ರೀ ಸೋಮನಾಥೇಶ್ವರಿ ದೇವರ ಬ್ರಹ್ಮಕಲಶೋತ್ಸವದ ಚಪ್ಪರ ಮುಹೂರ್ತ

Suddi Udaya

ಉಜಿರೆ: ರಾಜಗೃಹ ನಿವಾಸಿ ರಾಮಚಂದ್ರ ಭಟ್ ತಂತ್ರಿ ನಿಧನ

Suddi Udaya

ಮೇಲಂತಬೆಟ್ಟು ಗ್ರಾ.ಪಂ. ವತಿಯಿಂದ ಅರ್ಹ ಫಲಾನುಭವಿಗಳಿಗೆ ಉಜ್ವಲ ಗ್ಯಾಸ್ ವಿತರಣೆ

Suddi Udaya

ಲಾಯಿಲ: ಕುಂಟಿನಿ ಸ.ಕಿ.ಪ್ರಾ. ಶಾಲೆಯಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya
error: Content is protected !!