25.7 C
ಪುತ್ತೂರು, ಬೆಳ್ತಂಗಡಿ
March 7, 2026
ಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಎಸ್.ಎಸ್.ಎಲ್.ಸಿ ಫಲಿತಾಂಶ: ಪದ್ಮುಂಜ ಸರಕಾರಿ ಪ್ರೌಢ ಶಾಲೆಗೆ ಶೇ.100 ಫಲಿತಾಂಶ

ಪದ್ಮುಂಜ: 2023-24 ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಪದ್ಮುಂಜ ಸರಕಾರಿ ಪ್ರೌಢ ಶಾಲೆಯಲ್ಲಿ ಒಟ್ಟು 29 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು 29 ವಿದ್ಯಾರ್ಥಿಗಳೂ ಉತ್ತೀರ್ಣರಾಗಿ ಶಾಲೆಗೆ ಶೇ.100 ಫಲಿತಾಂಶ ಲಭಿಸಿದೆ.

ಇವರಲ್ಲಿ ನಿಶ್ಮಿತಾ 535 ಅಂಕ ಗಳಿಸಿ ವಿಶಿಷ್ಠ ಶ್ರೇಣಿಯಲ್ಲಿ ಉತ್ತೀರ್ಣರಾಗಿ ಪ್ರಥಮ ಸ್ಥಾನ ಪಡೆದಿರುತ್ತಾರೆ. ಹಾಗೆಯೇ ಮಹಮ್ಮದ್ ಆಫ್ರದ್ 512, ಸುಪ್ರಭ ಕೆ. 504, ಅಂಕ ಗಳಿಸಿ ಪ್ರಥಮ ಶ್ರೇಣಿಯಲ್ಲಿ ಉತ್ತೀರ್ಣರಾಗಿರುತ್ತಾರೆ.

Related posts

ಬೆಳ್ತಂಗಡಿ ಸರ್ಕಾರಿ ಮಾದರಿ ಹಿ.ಪ್ರಾ ಶಾಲೆಯಲ್ಲಿ ಸಂಭ್ರಮ ಶನಿವಾರಕ್ಕೆ ಚಾಲನೆ

Suddi Udaya

ತ್ರೋಬಾಲ್ ಪಂದ್ಯಾಟ: ಪೆರಿಂಜೆ ಶ್ರೀ.ಧ.ಮಂ. ಅನುದಾನಿತ ಪ್ರೌಢಶಾಲೆ ವಿದ್ಯಾರ್ಥಿನಿ ಹಾಜ್ರ ರಾಫಿಯಾ ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ರಾಜ್ಯಮಟ್ಟದ ಕರಾಟೆ: ಇಶಿತ ಬೆಳ್ತಂಗಡಿಯವರಿಗೆ ಪ್ರಶಸ್ತಿ

Suddi Udaya

ಗುರುವಾಯನಕೆರೆ ಎಕ್ಸೆಲ್ ಟೆಕ್ನೋ ಸ್ಕೂಲ್ ಪ್ರಾರಂಭೋತ್ಸವ, ಅದ್ಧೂರಿಯಾಗಿ ವಿದ್ಯಾರ್ಥಿಗಳಿಗೆ ಸ್ವಾಗತ

Suddi Udaya

ವಾಣಿ ಶಿಕ್ಷಣ ಸಂಸ್ಥೆ: ಸ್ಕೌಟ್ ಮತ್ತು ಗೈಡ್ಸ್- ಬೇಸಿಗೆ ಶಿಬಿರ

Suddi Udaya

ಮಚ್ಚಿನ ಅಂಗನವಾಡಿ ಕೇಂದ್ರದಲ್ಲಿ ಪರಿಸರ ದಿನಾಚರಣೆ

Suddi Udaya
error: Content is protected !!