27.3 C
ಪುತ್ತೂರು, ಬೆಳ್ತಂಗಡಿ
May 24, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ಮುಳಿಯ ಜ್ಯುವೆಲ್ಸ್ ನಲ್ಲಿ ಚಿನ್ನೋತ್ಸವದ ಪ್ರಯುಕ್ತ ಚಿತ್ತಾರ – ಚಿಣ್ಣರ ಚಿತ್ರೋತ್ಸವ’ ಚಿತ್ರಕಲೆ ಸ್ಪರ್ಧೆ

ಬೆಳ್ತಂಗಡಿ: ನಾಡಿನ ಪ್ರಸಿದ್ದ ಮತ್ತು ಶುದ್ದತೆಗೆ ಹೆಸರುವಾಸಿದ ಎಂಟು ದಶಕಗಳ ಪರಂಪರೆಯಿರುವ ಮುಳಿಯ ಜುವೆಲ್ಸ್ ನ ಬೆಳ್ತಂಗಡಿ ಶಾಖೆಯಲ್ಲಿ ಏಪ್ರಿಲ್ 22ರಿಂದ ಪ್ರಾರಂಭಗೊಂಡು ಮೇ 20 ರ ವರಗೆ ಮುಳಿಯ ಚಿನ್ನೋತ್ಸವ ನಡೆಯಲಿದ್ದು ಇದರ ಪ್ರಯುಕ್ತ ಮಕ್ಕಳಿಗಾಗಿ ‘ಚಿತ್ತಾರ – ಚಿಣ್ಣರ ಚಿತ್ರೋತ್ಸವ’ ಚಿತ್ರಕಲೆ ಸ್ಪರ್ಧೆ ಮೇ.11 ರಂದು ಮುಳಿಯ ಜ್ಯುವೆಲ್ಸ್ ಬೆಳ್ತಂಗಡಿಯಲ್ಲಿ ನಡೆಯಿತು.

ಕಾರ್ಯಕ್ರಮದ ಉದ್ಘಾಟನೆಯನ್ನು ಕುಕ್ಕೇಡಿ ಗ್ರಾ.ಪಂ. ಅಧ್ಯಕ್ಷೆ ಅನಿತಾ ಪೂಜಾರಿ ದೀಪ ಪ್ರಜ್ವಲಿಸಿ ಶುಭಕೋರಿದರು.

ಮುಖ್ಯ ಅತಿಥಿಗಳಾಗಿ ದೈಹಿಕ ಶಿಕ್ಷಕ ಪ್ರವೀಣ್, ಮುಳಿಯ ಗ್ರಾಹಕ ಹರ್ಷ, ಮುಳಿಯ ಜ್ಯುವೆಲ್ಲರ್‍ಸ್ ಉಪವ್ಯವಸ್ಥಾಪಕ ಲೋಹಿತ್ ಕುಮಾರ್ ಉಪಸ್ಥಿತರಿದ್ದರು.

ಯುವ ಸಾಹಿತಿ ಚಂದ್ರಹಾಸ ಕಾರ್ಯಕ್ರಮ ನಿರೂಪಿಸಿದರು. ಮುಳಿಯ ಸಂಸ್ಥೆಯ ಸಿಬ್ಬಂದಿಗಳು ಸಹಕರಿಸಿದರು. ಚಿತ್ರಕಲೆ ಸ್ಪರ್ಧೆಯಲ್ಲಿ ನೂರಾರು ಮಕ್ಕಳು ಭಾಗವಹಿಸಿದರು.

Related posts

ನಾಲ್ಕೂರು: ಯುವಶಕ್ತಿ ಫ್ರೆಂಡ್ಸ್ ವತಿಯಿಂದ ವಾಹನ ಪೂಜೆ

Suddi Udaya

ಮಾ.9: ಬೆಳ್ತಂಗಡಿ ಪಂಚ ಗ್ಯಾರಂಟಿ ಸಮಾವೇಶದಲ್ಲಿ ಭಾಗವಹಿಸಲು ಉಚಿತ ಬಸ್ಸು ವ್ಯವಸ್ಥೆ

Suddi Udaya

ನಿಡ್ಲೆ ಪ್ರೇರಣ ಸಂಜೀವಿನಿ ಗ್ರಾಮ ಪಂಚಾಯತ್ ಮಟ್ಟದ ಮಹಿಳಾ ಒಕ್ಕೂಟದ ವಾರ್ಷಿಕ ಮಹಾಸಭೆ

Suddi Udaya

ಮುಂಡಾಜೆ ಹಿ. ಪ್ರಾ. ಶಾಲಾ ವಿದ್ಯಾರ್ಥಿನಿ ದ್ವಿಷಾ ಯು.ಡಿ. ರಿಗೆ ರಾಷ್ಟ್ರ ಮಟ್ಟದ ಗೋಲ್ಡನ್ ಆರೋ ಪ್ರಶಸ್ತಿ

Suddi Udaya

ನೆರಿಯ ವಲಯದ ಭಜನಾ ಪರಿಷತ್ ಸಭೆ

Suddi Udaya

ಆ. 10 ರವರೆಗೆ ಇ-ಖಾತಾ ಅಭಿಯಾನದ ವಿಸ್ತರಣೆ

Suddi Udaya
error: Content is protected !!