September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಇಂದು ಶ್ರೀ ಕ್ಷೇ.ಧ.ಗ್ರಾ.ಯೋಜನೆ ಕಾರ್ಯನಿರ್ವಾಹಕ ನಿರ್ದೇಶಕ ಡಾ.ಎಲ್. ಎಚ್. ಮಂಜುನಾಥ್ ರವರಿಗೆ ಬೀಳ್ಕೊಡುಗೆ

ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಕಾರ್ಯನಿರ್ವಾಹಕ ನಿರ್ದೇಶಕರಾಗಿ ಸೇವೆ ಸಲ್ಲಿಸಿರುವ ಡಾ.ಎಲ್. ಎಚ್.ಮಂಜುನಾಥ್ ಅವರಿಗೆ ಬೀಳ್ಕೊಡುಗೆ ಹಾಗೂ ಸನ್ಮಾನ ಸಮಾರಂಭ ಮೇ.11ರಂದು ಸಂಜೆ 4ಕ್ಕೆ ಧರ್ಮಸ್ಥಳದ ಅಮೃತವರ್ಷಿಣಿ ಸಭಾಭವನದಲ್ಲಿ ನಡೆಯಲಿದೆ.

ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆಯವರು ಅಧ್ಯಕ್ಷತೆ ವಹಿಸಲಿದ್ದಾರೆ. ಭಾರತೀಯ ಜೀವ ವಿಮಾನಿಗಮದ ಮುಂಬೈ ಕೇಂದ್ರ ಕಚೇರಿ ವ್ಯವಸ್ಥಾಪಕ ನಿರ್ದೇಶಕ ಎಂ. ಜಗನ್ನಾಥ್, ಜ್ಞಾನವಿಕಾಸ ಕಾರ್ಯಕ್ರಮ ಅಧ್ಯಕ್ಷೆ ಡಾ.ಹೇಮಾವತಿ ವೀ. ಹೆಗ್ಗಡೆ, ಎಸ್‌ಡಿಎಂ ಶಿಕ್ಷಣ ಸಂಸ್ಥೆ ಕಾರ್ಯದರ್ಶಿ ಡಿ.ಹರ್ಷೇಂದ್ರ ಕುಮಾ‌ರ್, ಯೋಜನೆ ಟ್ರಸ್ಟಿಗಳಾದ ಡಿ.ಸುರೇಂದ್ರ ಕುಮಾರ್, ವೈ ನಾಗೇಶ್ವರ ರಾವ್, ಸಂಪತ್ ಸಾಮ್ರಾಜ್ಯ, ಉದಯಕುಮಾ‌ರ್ ಶೆಟ್ಟಿ, ಶ್ಯಾಮ್ ಭಟ್ ಉಪಸ್ಥಿತರಿರಲಿದ್ದಾರೆ ಎಂದು ಯೋಜನೆ ಮುಖ್ಯ ನಿರ್ವಹಣಾಧಿಕಾರಿ ಅನಿಲ್ ಕುಮಾರ್ ಎಸ್.ಎಸ್.ಹಾಗೂ ಮುಖ್ಯ ಹಣಕಾಸು ಅಧಿಕಾರಿ ಶಾಂತರಾಮ್ ಆರ್.ಪೈ ತಿಳಿಸಿದ್ದಾರೆ.

Related posts

ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು ರಿಟ್ ಪಿಟಿಷನ್ ವಜಾ

Suddi Udaya

ಸಿಯೋನ್ ಆಶ್ರಮದಲ್ಲಿ 79ನೇ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya

ಮಚ್ಚಿನ ಸರ್ಕಾರಿ ಪ್ರೌಢಶಾಲೆಯಲ್ಲಿ ಪೋಷಕರ ಸಭೆ

Suddi Udaya

ಡೀಸೆಲ್, ಪೆಟ್ರೋಲ್ ದರ ಮೂರನೇ ಬಾರಿ ಹೆಚ್ಚಳ

Suddi Udaya

ಉಜಿರೆ: ಹೊಳೆಯಂತಾದ ರಾಷ್ಟ್ರೀಯ ಹೆದ್ದಾರಿ

Suddi Udaya

ಅಳದಂಗಡಿ: ಕೆದ್ದು ನಿವಾಸಿ ಸತೀಶ್ ಪೂಜಾರಿ ನಿಧನ

Suddi Udaya
error: Content is protected !!