37.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಕೊಕ್ಕಡ: ರಿಕ್ಷಾ ಚಾಲಕ ನೇಣುಬಿಗಿದು ಆತ್ಮಹತ್ಯೆ

ಕೊಕ್ಕಡ: ಇಲ್ಲಿಯ ಉಪ್ಪಾರಪಳಿಕೆ ಬಳಿಯ ಬಲಿಪಗುಡ್ಡೆ ನಿವಾಸಿ ರಿಕ್ಷಾ ಚಾಲಕ ಚಂದ್ರಶೇಖರ್ ರವರು (45ವ)ರವರು ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಮೇ 11ರಂದು ನಡೆದಿದೆ.

ಇವರು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಲ್ಲಿ ಕಾರ್ಯನಿರ್ವಹಿಸಿದ್ದು ನಂತರ ಕೆಲಸ ಬಿಟ್ಟು ರಿಕ್ಷಾ ಚಾಲಕರಾಗಿ ಕಾರ್ಯ ನಿರ್ವಹಿಸುತ್ತಿದ್ದರು.

ಮೃತರು ಪತ್ನಿ , ಇಬ್ಬರು ಪುತ್ರಿಯರು, ಒರ್ವ ಪುತ್ರ ರನ್ನು ಅಗಲಿದ್ದಾರೆ.

ಸಾವಿಗೆ ನಿಖರ ಕಾರಣ ತಿಳಿದುಬಂದಿಲ್ಲ, ಸ್ಥಳಕ್ಕೆ ಧರ್ಮಸ್ಥಳ ಪೊಲೀಸರು ಆಗಮಿಸಿ ತನಿಖೆ ನಡೆಸುತ್ತಿದ್ದಾರೆ.

Related posts

ಶಿಬಾಜೆ: ಭಂಡಿಹೊಳೆಯಲ್ಲಿ ಅರಸಿನಮಕ್ಕಿ ಶಿಶಿಲ ಶೌರ್ಯ ಘಟಕದಿಂದ ರಸ್ತೆ ದುರಸ್ತಿ

Suddi Udaya

ಗುರುವಾಯನಕೆರೆ ಯಕ್ಷಗಾನ ನಾಟ್ಯ ತರಗತಿಗೆ ಚಾಲನೆ

Suddi Udaya

ಉಜಿರೆ: ‘ಎಸ್.ಡಿ.ಎಂ. ನೆನಪಿನಂಗಳ’ದ ಹದಿನಾರನೇ ಕಂತಿನ ಕಾರ್ಯಕ್ರಮ

Suddi Udaya

ಕಲ್ಮಂಜ: ಪುರೋಹಿತ ಶ್ರೀಕಾಂತ ಭಿಡೆ ನಿಧನ

Suddi Udaya

ಉಜಿರೆ ಎಸ್.ಡಿ.ಎಮ್ ಆಂ.ಮಾ. ಶಾಲೆಯಲ್ಲಿ ಸ್ಕೌಟ್ ಗೈಡ್ ಬೇಸಿಗೆ ಶಿಬಿರ

Suddi Udaya

ಬಳ್ಳಮಂಜ ಕ್ಷೇತ್ರದ ಶ್ರೀ ಈಶ್ವರ ದೇವರ ಗರ್ಭಗುಡಿಯ ಪಾದುಕನ್ಯಾಸ

Suddi Udaya
error: Content is protected !!