25.8 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿ

ಗೇರುಕಟ್ಟೆ: ಮಾಜಿ ಶಾಸಕರಾದ ವಸಂತ ಬಂಗೇರರಿಗೆ ಸಂತಾಪ ಪೂರ್ವಭಾವಿ ಸಭೆ


ಬೆಳ್ತಂಗಡಿ : ಗೇರುಕಟ್ಟೆ ಕಳಿಯ ಗ್ರಾಮ ಪಂಚಾಯತ್ ವ್ಯಾಪ್ತಿಯ ಸಾರ್ವಜನಿಕ ವತಿಯಿಂದ ದಿವಂಗತ ಮಾಜಿ ಶಾಸಕರಾದ ವಸಂತ ಬಂಗೇರರಿಗೆ ಮೇ.18 ರಂದು ಸಂಜೆ ಸಂತಾಪ ಸಲ್ಲಿಸುವ ಪೂರ್ವಭಾವಿ ಸಭೆ ಮೇ.11 ಕಳಿಯ ಕೃಷಿ ಪತ್ತಿನ ಸಹಕಾರ ಸಂಘದ ವಠಾರದಲ್ಲಿ ನಡೆಯಿತು.
ಕಳಿಯ ಗ್ರಾಮದ ಪಂಚಾಯತ್ ಹಾಲಿ ಅಧ್ಯಕ್ಷರು,ಸದಸ್ಯರು,ಮಾಜಿ ಅಧ್ಯಕ್ಷರು,ಸದಸ್ಯರು, ಕಳಿಯ ಸಿ.ಎ. ಬ್ಯಾಂಕ್ ಅಧ್ಯಕ್ಷರು,ನಿರ್ದೇಶಕರು,ಗೇರುಕಟ್ಟೆ ಹಾಲು ಉತ್ಪಾದಕರ ಸಂಘದ ಅಧ್ಯಕ್ಷರು,ನಿರ್ದೇಶಕರು, ವಿವಿಧ ಸಂಘ,ಸಂಸ್ಥೆಗಳ ಪದಾಧಿಕಾರಿಗಳು ಮತ್ತು ಸಾರ್ವಜನಿಕರು ಸಭೆಯಲ್ಲಿ ಉಪಸ್ಥಿತರಿದ್ದರು.

Related posts

ಅರಸಿನಮಕ್ಕಿ ಜನಸ್ಪಂದನ ಸಭೆ: ಕೊಕ್ಕಡದಲ್ಲಿ ಗರ್ಭಿಣಿಯರಿಗೆ ಸ್ಕ್ಯಾನಿಂಗ್ ಕೇಂದ್ರ ನಿರ್ಮಾಣಕ್ಕೆ ಬೇಡಿಕೆ

Suddi Udaya

ಯುಟ್ಯೂಬರ್ ಸಮೀರ್ ಎಂ.ಡಿಗೆ ಮಂಗಳೂರಿನ ನ್ಯಾಯಾಲಯದಿಂದ ನಿರೀಕ್ಷಣಾ ಜಾಮೀನು

Suddi Udaya

ಶಿಬಾಜೆ: ಮಧು ಎಂಟರ್ ಪ್ರೈಸಸ್ ಶುಭಾರಂಭ

Suddi Udaya

ಬಳಂಜ ಸರಕಾರಿ ಪ್ರೌಢ ಶಾಲೆಗೆ ಶೇ.92.5 ಫಲಿತಾಂಶ

Suddi Udaya

ಬೆಳ್ತಂಗಡಿ ಡಿ. ಕೆ.ಆರ್.ಡಿ.ಎಸ್ – ಮಾಸಿಕ ಬೆಂಬಲ ಸಭೆ ಹಾಗೂ ಮಾಹಿತಿ ಕಾರ್ಯಕ್ರಮ

Suddi Udaya

ತಣ್ಣೀರುಪಂತ ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘದಿಂದ ಗುರುಪೂಜೆ, ನೂತನ ಪದಾಧಿಕಾರಿಗಳ ಪದಗ್ರಹಣ

Suddi Udaya
error: Content is protected !!