33.4 C
ಪುತ್ತೂರು, ಬೆಳ್ತಂಗಡಿ
March 31, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ಜೀವನದಲ್ಲಿ ಜಿಗುಪ್ಸೆ : ಕೊಕ್ಕಡದ ವ್ಯಕ್ತಿ ನೇಣು ಬಿಗಿದು ಆತ್ಮಹತ್ಯೆ

ಕೊಕ್ಕಡ: ಜೀವನದಲ್ಲಿ ಜಿಗುಪ್ಸೆಗೊಂಡ ಕೊಕ್ಕಡ ಮೂಲೆ ಮನೆ ನಿವಾಸಿ ಚೋಮರವರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಮೇ 10ರಂದು ನಡೆದಿದೆ.

ದಯಾನಂದ ಎಂಬುವರ ದೂರಿನಂತೆ ಕೊಕ್ಕಡ ಗ್ರಾಮದ ತೋಟದ ಮೂಲೆ ಮನೆ ನಿವಾಸಿ ದಯಾನಂದರವರ ತಂದೆ ಚೋಮರವರು ಕೂಲಿ ಕೆಲಸ ಮಾಡಿಕೊಂಡಿದ್ದು ಮೇ09 ರಂದು ಎಂದಿನಂತೆ ಕೂಲಿ ಕೆಲಸಕ್ಕೆ ಹೋಗಿ ಸಂಜೆ ಸಮಯ ಮನೆಗೆ ಬಂದು ಎಂದಿನಂತೆ ರಾತ್ರಿ ಊಟ ಮುಗಿಸಿ ಬೇಗನೇ ಮಲಗಿದ್ದವರು. ನಂತರ ಮನನೊಂದು ಜೀವನದಲ್ಲಿ ಜಿಗುಪ್ಸೆ ಹೊಂದಿ ಮನೆಯ ಎದುರಿನಲ್ಲಿರುವ ಸುಂದರ ಗೌಡರವರ ರಬ್ಬರ್ ತೋಟದಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಈ ಬಗ್ಗೆ ಧರ್ಮಸ್ಥಳ ಪೊಲೀಸ್ ಠಾಣಾ ಯು ಡಿ ಆರ್ 33/2024 ಕಲಂ: 174 ಸಿಆರ್ ಪಿ ಸಿ ಯಂತೆ ಪ್ರಕರಣ ದಾಖಲಾಗಿರುತ್ತದೆ.

Related posts

ಮುಳಿಯ ಜುವೆಲ್ಸ್ ನಲ್ಲಿ ಕರಿಮಣಿ ಮತ್ತು ಬಳೆಗಳ ಉತ್ಸವ

Suddi Udaya

ಕೊಯ್ಯೂರು ಪ.ಪೂ. ಕಾಲೇಜಿಗೆ ಶೇ. 83.87 ಫಲಿತಾಂಶ

Suddi Udaya

ಬೆಳ್ತಂಗಡಿ ತಾಲೂಕು ಸಿ ಬಿ ಎಸ್ ಸಿ ಟಾಪರ್ ಅಕ್ಷಯ್ ಗೆ ಎಕ್ಸೆಲ್ ನಲ್ಲಿ ಗೌರವ

Suddi Udaya

ಗುರುವಾಯನಕೆರೆ ವಿದ್ವತ್ ಪಿಯು ಕಾಲೇಜಿನಲ್ಲಿ ಕಿಚನೋಮಿಕ್ಸ್ ಕಲರವ

Suddi Udaya

ಅಳದಂಗಡಿಯಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ

Suddi Udaya

ಮಾಲಾಡಿ ಗ್ರಾ.ಪಂ. ಮತ್ತು ಗ್ರಾ.ಪಂ. ಗ್ರಂಥಾಲಯದ ಆಶ್ರಯದಲ್ಲಿ ಮತದಾರರ ಜಾಗೃತಿ ಕಾರ್ಯಕ್ರಮ

Suddi Udaya
error: Content is protected !!