ತೆಂಕಕಾರಂದೂರು: ಇಲ್ಲಿಯ ಕಾಪಿನಡ್ಕ ಗಾಂಧಿನಗರ ನಿವಾಸಿ ಸುಂದರ ದೇವಾಡಿಗ (65ವ)ರವರು ಅಲ್ಪಕಾಲದ ಅಸೌಖ್ಯದಿಂದ ಮೇ 11 ರಂದು ಸ್ವಗೃಹದಲ್ಲಿ ನಿಧನರಾದರು.
ಮೃತರು ಪತ್ನಿ ಸುಶೀಲ, ಮೂವರು ಪುತ್ರಿಯರಾದ ರೇವತಿ, ಆರತಿ, ಪ್ರೀತಿ ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ.