April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಹುಣ್ಸೆಕಟ್ಟೆಯ ಪಂಜಿರ್ಪು ಬಳಿ ಚಿರತೆ ಓಡಾಟ: ಭಯಭೀತರಾದ ಜನರು

ಬೆಳ್ತಂಗಡಿ: ಇಲ್ಲಿಯ ಹುಣ್ಸೆಕಟ್ಟೆಯ ಪಂಜಿರ್ಪು ಎಂಬಲ್ಲಿ ಬೆಳ್ಳಂಬೆಳ್ಳಗೆ ಚಿರತೆಯು ಓಡಾಡುತ್ತಿರುವ ದೃಶ್ಯ ಸಿಸಿ ಟಿವಿಯಲ್ಲಿ ಮೇ 11 ರಂದು ಕಂಡುಬಂದಿದೆ.

ಪಂಜಿರ್ಪು ಗಣೇಶ್ ಐತಾಳ್ ರವರ ಮನೆಯ ಸಮೀಪ ಬೆಳಿಗ್ಗೆ 4.00 ಗಂಟೆಯ ಹೊತ್ತಿಗೆ ರಸ್ತೆಯ ಬದಿ ಓಡಾಡುತ್ತಿರುವ ದೃಶ್ಯ ಮನೆಯ ಸಿಸಿ ಕ್ಯಾಮರದಲ್ಲಿ ಪತ್ತೆಯಾಗಿದ್ದು, ಹುಣ್ಸೆಕಟ್ಟೆಯ ಪಂಜಿರ್ಪು ಬಳಿ ಹಲವು ಮನೆಗಳಿದ್ದು ಇಲ್ಲಿಯ ಜನರು ಭಯಭೀತರಾಗಿದ್ದಾರೆ.
ಚಿರತೆ ಓಡಾಟ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆ:

Related posts

ಕುಕ್ಕೇಡಿ ಗ್ರಾ.ಪಂ. ನಲ್ಲಿ ಆರ್ ಟಿ ಸಿ ಗೆ ಆಧಾರ್ ಜೋಡಣಾ ಕಾರ್ಯಕ್ರಮ: ತಹಸೀಲ್ದಾರ್ ಪೃಥ್ವಿ ಸಾನಿಕಾಂ ಭೇಟಿ, ಪರಿಶೀಲನೆ

Suddi Udaya

ಉಜಿರೆ ಗ್ರಾಮ ಪಂಚಾಯತ್ ನಲ್ಲಿ ಕೃಷಿ ಮಾಹಿತಿ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ಶಾಂತಿಶ್ರೀ ಮಹಿಳಾ ಸಮಾಜ ವತಿಯಿಂದ ಯಕ್ಷಗಾನ ಶೈಲಿಯ ಕಾವ್ಯವಾಚನ- ಪ್ರವಚನ ವೈಭವದ ಶ್ರೀಜಿನ ಶಾಂತಿನಾಥ ಚರಿತೆ

Suddi Udaya

“ಅಯ್ಯಪ್ಪ ಸ್ವಾಮಿಯ “108” ಶರಣುಘೋಷವನ್ನು 58 ಸೆಕೆಂಡಿನಲ್ಲಿ ಹೇಳಿದ ಉಜಿರೆಯ ಉದಯ್ ಎ.ಕೆ ಆಚಾರ್ಯ ರವರಿಗೆ “ಇಂಡಿಯಾ ಬುಕ್ ಆಫ್ ರೇಕಾರ್ಡ್”, ಕಲಾಂಸ್ ವರ್ಲ್ಡ್ ರೇಕಾರ್ಡ್, ಇಲೈಟ್ ಬುಕ್ ಆಫ್ ರೇಕಾರ್ಡ್”

Suddi Udaya

ಪತ್ನಿ-ಮಗಳ ಮೇಲೆ ಪತಿಯಿಂದ ಮಾರಾಣಾಂತಿಕ ಹಲ್ಲೆ: ಇಬ್ಬರು ಆಸ್ಪತ್ರೆಗೆ ದಾಖಲು: ಪೊಲೀಸರ ತನಿಖೆ

Suddi Udaya

ಶಿರ್ಲಾಲು: “ಭವತಿ ಭಿಕ್ಷಾಂದೇಹಿ” ನಿಧಿ ಸಂಗ್ರಹ ಅಭಿಯಾನದ ಧನಸಹಾಯ ಹಸ್ತಾಂತರ

Suddi Udaya
error: Content is protected !!