April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿ

ಜೆ ಸಿ ಐ ಕೊಕ್ಕಡ ಕಪಿಲ ಘಟಕದ ವತಿಯಿಂದ ಎಸ್. ಎಸ್.ಎಲ್.ಸಿ ಯಲ್ಲಿ ವಿಶಿಷ್ಟ ಶ್ರೇಣಿಯಲ್ಲಿ ಉತ್ತೀರ್ಣರಾದ ಮೇಘನಾ ರವರಿಗೆ ಸನ್ಮಾನ

ಜೆ ಸಿ ಐ ಕೊಕ್ಕಡ ಕಪಿಲ ಘಟಕದ ವತಿಯಿಂದ ಸರಕಾರಿ ಪ್ರೌಢಶಾಲೆ ಕಾರ್ಯತ್ತಡ್ಕ ಇಲ್ಲಿ ಹತ್ತನೆಯ ತರಗತಿಯಲ್ಲಿ 603 ಅಂಕಗಳನ್ನು ಪಡೆದಿರುವ ಕುಮಾರಿ ಮೇಘನಾ ಇವರನ್ನು ಅವರ ಮನೆಯಲ್ಲಿ ಗೌರವಿಸಲಾಯಿತು.

ಈ ಸಂದರ್ಭದಲ್ಲಿ ಮೇಘನಾ ರವರ ತಾಯಿ ಹಾಗೂ ಘಟಕದ ಅಧ್ಯಕ್ಷರಾದ H G F ಜೆಸಿ ಸಂತೋಷ್ ಜೈನ್, ಕಾರ್ಯದರ್ಶಿ ಜೆಸಿ ಅಕ್ಷತ್ ರೈ, ಲೇಡಿ ಜೇಸಿ ಅಧ್ಯಕ್ಷರಾದ ಜೆಸಿ ಶೋಭಾ ಪಿ, ಮತ್ತು ಶ್ರೀ ಸದಾಶಿವೇಶ್ವರ ದೇವಸ್ಥಾನ ಕಳೆಂಜ ಅಧ್ಯಕ್ಷರಾದ ಜೆ ಎಫ್ ಎಂ ಕೆ ಶ್ರೀಧರ್ ರಾವ್, ಗ್ರಾಮಭ್ಯುದಯ ಕಾರ್ಯಕ್ರಮ ಅನುಷ್ಠಾನ ಸಮಿತಿ ಅಧ್ಯಕ್ಷರಾದ ಜೆಸಿ ಪಿ ಟಿ ಸಬಾಸ್ಟಿನ್, ಕಳೆಂಜ ಗ್ರಾ. ಪಂ. ಸದಸ್ಯ ಗಂಗಾಧರ ಭಂಡಾರಿ, ಜೂನಿಯರ್ ಜೆಸಿಗಳಾದ ಧನುಷ್ ಜೈನ್, ಮತ್ತು ದಕ್ಷ ಜೈನ್ ಉಪಸ್ಥಿತರಿದ್ದರು.

Related posts

ಪಟ್ಟೂರು ಶ್ರೀರಾಮ ವಿದ್ಯಾಸಂಸ್ಥೆಯಲ್ಲಿ ಶ್ರೀರಾಮೋತ್ಸವ ಸಂಭ್ರಮ

Suddi Udaya

ಅಖಿಲ ಭಾರತ ಸಿವಿಲ್ ಇಂಜಿನಿಯರ್ಸ್ ಅಸೋಸಿಯೇಷನ್ ನ ಬೆಳ್ತಂಗಡಿ ಸೆಂಟರ್ ಗೆ ರಾಷ್ಟ್ರ ಮಟ್ಟದ ಮೋಸ್ಟ್ ಗ್ರೋವಿಂಗ್ ಸೆಂಟರ್ ರನ್ನರ್ ಅಪ್ ಪ್ರಶಸ್ತಿ

Suddi Udaya

ಚಿನ್ನಾಭರಣ ಪರೀಕ್ಷಕರನ್ನು ವಜಾ ಮಾಡಿರುವ ಪ್ರಕರಣದ ನಿಗೂಢತೆಯನ್ನು ಬಯಲು ಮಾಡಬೇಕೆಂದು ಅಗ್ರಹಿಸಿ ಕೊಕ್ಕಡ ಕೆನರಾ ಬ್ಯಾಂಕ್ ಮ್ಯಾನೇಜರ್ ಮೂಲಕ ಕೇಂದ್ರ ಕಚೇರಿಗೆ ಮನವಿ

Suddi Udaya

ಕರಾಡ ಬ್ರಾಹ್ಮಣ ಸಮಾಜದಿಂದ ಸಂಸ್ಕರಣೆ ಹಾಗೂ ನುಡಿನಮನ ಕಾರ್ಯಕ್ರಮ

Suddi Udaya

ಹತ್ಯಡ್ಕ: ನಾವಳೆಯಲ್ಲಿ ಸಂಪನ್ನಗೊಂಡ ಉಚಿತ ಟೈಲರಿಂಗ್ ತರಬೇತಿ ಶಿಬಿರ

Suddi Udaya

ಕಲ್ಮಂಜ : ಸ್ತ್ರೀ ಶಕ್ತಿ ಸರ್ವ ಸದಸ್ಯರ ಸಭೆ

Suddi Udaya
error: Content is protected !!