23.5 C
ಪುತ್ತೂರು, ಬೆಳ್ತಂಗಡಿ
April 4, 2025
ಗ್ರಾಮಾಂತರ ಸುದ್ದಿಚಿತ್ರ ವರದಿ

ಇಂದಬೆಟ್ಟು: ರಬ್ಬರ್ ತೋಟಕ್ಕೆ ತಗುಲಿದ ಬೆಂಕಿ

ಇಂದಬೆಟ್ಟು ಗ್ರಾಮದ ನೇತ್ರಾವತಿ ನಗರ ಸುಂದರ ಎ ಇಂದಬೆಟ್ಟು ಇವರ ಕೃಷಿ ಭೂಮಿಗೆ ಅಕಸ್ಮಿಕವಾಗಿ ಅಗ್ನಿ ಅವಘಡ ಉಂಟಾಗಿದ್ದು ರಬ್ಬರ್ ಕೃಷಿ ಭೂಮಿ ನಾಶವಾಗಿದೆ.

ತಕ್ಷಣ ವಿಷಯ ತಿಳಿದು ಬೆಳ್ತಂಗಡಿ ಅಗ್ನಿಶಾಮಕ ದಳದವರು ಆಗಮಿಸಿ ಬೆಂಕಿ ನಂದಿಸಿ ಇನ್ನಷ್ಟು ಕೃಷಿ ಭೂಮಿಯನ್ನು ಉಳಿಸಿದರು, ಈ ಸಂದರ್ಭದಲ್ಲಿ ಸ್ಥಳೀಯರು ಬೆಂಕಿ ನಂದಿಸಲು ಕೈ ಜೋಡಿಸಿದರು. ಸ್ಥಳಕ್ಕೆ ಕಂದಾಯ ಇಲಾಖೆ ಅಧಿಕಾರಿಗಳು, ಇಂದಬೆಟ್ಟು ಗ್ರಾಮ ಪಂಚಾಯತ್ ಸದಸ್ಯರು ಆಗಮಿಸಿ ಪರಿಶೀಲನೆ ನಡೆಸಿದರು.

Related posts

ಸಾರಸ್ವತ ಲರ್ನಿಂಗ್ ಫೌಂಡೇಶನ್ ಯು.ಎಸ್.ಎ ಕ್ಯಾಲಿಪೋರ್ನಿಯಾ ವತಿಯಿಂದ ನಡ ಸ.ಪ್ರೌ. ಶಾಲಾ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ವಿತರಣೆ

Suddi Udaya

ವೇಣೂರು: ಮಜಲಡ್ಡ ನಿವಾಸಿ ಚೆನ್ನಪ್ಪ ಪೂಜಾರಿ ನಿಧನ

Suddi Udaya

ಅರಸಿನಮಕ್ಕಿ ನವಶಕ್ತಿ ಆಟೋ ಚಾಲಕ ಮಾಲಕರ ಸಂಘದಿಂದ ಸಹಾಯಧನ ಹಸ್ತಾಂತರ

Suddi Udaya

ಪದ್ಮುಂಜ: ನೀಲಯ ನಲ್ಕೆ ನಿಧನ

Suddi Udaya

ಗುರುವಾಯನಕೆರೆ: ನಿಸರ್ಗ ಕರ್ಟನ್ & ವಾಲ್ ಪೇಪರ್ ಮಳಿಗೆಯಲ್ಲಿ ದೀಪಾವಳಿ ಪ್ರಯುಕ್ತ ಗ್ರಾಹಕರಿಗೆ ಸ್ಪೆಷಲ್ ಡಿಸ್ಕೌಂಟ್ ಸೇಲ್

Suddi Udaya

ಬೆಳ್ತಂಗಡಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ನಿಂದ ವಿದ್ಯಾರ್ಥಿಗಳಿಗೆ ಜಾಗೃತಿ ಮೂಡಿಸಲು ‘ದಿ ಕೇರಳ ಸ್ಟೋರಿ’ ಚಲನಚಿತ್ರ ಉಚಿತ ಪ್ರದರ್ಶನ

Suddi Udaya
error: Content is protected !!