29.5 C
ಪುತ್ತೂರು, ಬೆಳ್ತಂಗಡಿ
April 4, 2025
ಗ್ರಾಮಾಂತರ ಸುದ್ದಿಚಿತ್ರ ವರದಿ

ಜೆಸಿಐ ಕೊಕ್ಕಡ ಕಪಿಲ ಘಟಕದ ವತಿಯಿಂದ ಎಸ್.ಎಸ್.ಎಲ್.ಸಿ ಯಲ್ಲಿ ಅತ್ಯುನ್ನತ ಶ್ರೇಣಿಯಲ್ಲಿ ಉತ್ತೀರ್ಣರಾದ ಅನರ್ಘ್ಯ ರಿಗೆ ಸನ್ಮಾನ

ಜೆ ಸಿ ಐ ಕೊಕ್ಕಡ ಕಪಿಲ ಘಟಕದ ವತಿಯಿಂದ ದಿವ್ಯ ಜ್ಯೋತಿ ಆಂಗ್ಲ ಮಾಧ್ಯಮ ಶಾಲೆ ಕಾರ್ಯತ್ತಡ್ಕ ಇಲ್ಲಿ ಹತ್ತನೆಯ ತರಗತಿಯಲ್ಲಿ 591 ಅಂಕಗಳನ್ನು ಪಡೆದಿರುವ ಚೇತನಾಕ್ಷಿ M ಮತ್ತು ಗಂಗಾಧರ ಭಂಡಾರಿ ಇವರ ಪುತ್ರಿ ಯಾದ ಕುಮಾರಿ ಅನರ್ಘ್ಯ ಇವರನ್ನು ಅವರ ಮನೆಯಲ್ಲಿ ಗೌರವಿಸಲಾಯಿತು. ಈ ಸಂದರ್ಭದಲ್ಲಿ ಘಟಕದ ಅಧ್ಯಕ್ಷರಾದ H G F ಜೆಸಿ ಸಂತೋಷ್ ಜೈನ್, ಕಾರ್ಯದರ್ಶಿ ಜೆಸಿ ಅಕ್ಷತ್ ರೈ, ಲೇಡಿ ಜೇಸಿ ಅಧ್ಯಕ್ಷರಾದ ಜೆಸಿ ಶೋಭಾ ಪಿ, ಮತ್ತು ಶ್ರೀ ಸದಾಶಿವೇಶ್ವರ ದೇವಸ್ಥಾನ ಕಳೆಂಜ ಅಧ್ಯಕ್ಷರಾದ ಜೆ ಎಫ್ ಎಂ ಕೆ ಶ್ರೀಧರ್ ರಾವ್, ಗ್ರಾಮಭ್ಯುದಯ ಕಾರ್ಯಕ್ರಮ ಅನುಷ್ಠಾನ ಸಮಿತಿ ಅಧ್ಯಕ್ಷರಾದ ಜೆಸಿ ಪಿ ಟಿ ಸಬಾಸ್ಟಿನ್, ಜೂನಿಯರ್ ಜೆಸಿಗಲಾದ ಧನುಷ್ ಜೈನ್, ಮತ್ತು ದಕ್ಷ ಜೈನ್ ಉಪಸ್ಥಿತರಿದ್ದರು.

Related posts

ಉಡುಪಿಯ ಮಧ್ವ ನವರಾತ್ರೋತ್ಸವದಲ್ಲಿ ವಿದ್ವಾನ್ ರಾಘವೇಂದ್ರ ಭಟ್ ಲಕ್ಷ್ಮೀ ನರಸಿಂಹ ಮಠ ಮದ್ದಡ್ಕ ರವರಿಗೆ ಸನ್ಮಾನ

Suddi Udaya

ಭಾರತೀಯ ಮಜ್ದೂರ್ ಸಂಘದ ರಾಷ್ಟ್ರೀಯ ಪ್ರಮುಖರಿಂದ ಸೇವಾಧಾಮಕ್ಕೆ ಭೇಟಿ

Suddi Udaya

ಬಳಂಜ ಬ್ರಹ್ಮಶ್ರೀ ಕುಣಿತ ಭಜನಾ ಮಂಡಳಿ ಸದಸ್ಯರಿಂದ ಗಂಡಿಬಾಗಿಲು ಸಿಯೋನ್ ಅಶ್ರಮಕ್ಕೆ ಭೇಟಿ

Suddi Udaya

ನ.9: ನಾಳ-ಗೇರುಕಟ್ಟೆ ಯಕ್ಷಾರಾಧನಾ ಕಲಾ ಪ್ರತಿಷ್ಠಾನ ಸಹಯೋಗದೊಂದಿಗೆ “ಯಕ್ಷೋತ್ಸವ”

Suddi Udaya

ಲಾಯಿಲ: ಕುಂಟಿನಿ ಸ.ಕಿ.ಪ್ರಾ. ಶಾಲೆಯಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya

ಕಲ್ಮಂಜ ಗ್ರಾಮ ಪಂಚಾಯತ್ ವತಿಯಿಂದ ನಿಡಿಗಲ್ ಪರಿಸರದ ಚರಂಡಿಗಳ ಸ್ವಚ್ಛತೆ

Suddi Udaya
error: Content is protected !!