April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಎಸ್.ಎಸ್.ಎಲ್.ಸಿ ಯಲ್ಲಿ ರಾಜ್ಯದಲ್ಲಿ ಎರಡನೇ ಸ್ಥಾನ ಪಡೆದ ಚಿನ್ಮಯ್ ಗೆ ಡಿ ವೀರೇಂದ್ರ ಹೆಗ್ಗಡೆ ದಂಪತಿಗಳು, ಹಾಗೂ ಡಿ. ಹರ್ಷೇಂದ್ರ ಕುಮಾರ್ ರವರಿಂದ ಅಭಿನಂದನೆ

ಬೆಳ್ತಂಗಡಿ : ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ ಬೆಳ್ತಂಗಡಿಯ ಚಿನ್ಮಯ್ ಜಿಕೆ ಯವರು ಎಸ್.ಎಸ್.ಎಲ್.ಸಿ ಯಲ್ಲಿ ರಾಜ್ಯದಲ್ಲಿ ಎರಡನೇ ಸ್ಥಾನ, ಜಿಲ್ಲೆ ಹಾಗೂ ತಾಲೂಕಿಗೆ ಮೊದಲ ಸ್ಥಾನವನ್ನು ಪಡೆದಿದ್ದು , ಪೂಜ್ಯ ಖಾವಂದರಾದ ಡಿ ವೀರೇಂದ್ರ ಹೆಗ್ಗಡೆ ದಂಪತಿಗಳು, ಡಿ. ಹರ್ಷೇಂದ್ರ ಕುಮಾರ್ ಅವರು ವಿದ್ಯಾರ್ಥಿಯನ್ನು ಅಭಿನಂದಿಸಿ ,ಶುಭ ಹಾರೈಸಿದರು.

ನಮ್ಮ ಸಂಸ್ಥೆ ರಾಜ್ಯಕ್ಕೆ ಎರಡನೇ ಸ್ಥಾನ ಬಂದಿರುವುದು ನಮ್ಮಗೆಲ್ಲ ಹೆಮ್ಮೆಯ ವಿಷಯ ವೆಂದು ಸಂತಸ ವ್ಯಕ್ತಪಡಿಸಿರುತ್ತಾರೆ. ಈ ಸಂದರ್ಭದಲ್ಲಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಶ್ರೀ ಎಸ್ ಸತೀಶ್ಚಂದ್ರ , ಶಾಲಾ ಮುಖ್ಯ ಶಿಕ್ಷಕಿ ಶ್ರೀಮತಿ ಹೇಮಲತಾ ಎಂ ಆರ್, ಚಿನ್ಮಯ್ ಜಿ ಕೆಯ ಪೋಷಕರು ಉಪಸ್ಥಿತರಿದ್ದರು.

Related posts

ಇಂದಬೆಟ್ಟು: ಗಂಗಾಧರ್ ಎಸ್. ರವರ ತೋಟದಲ್ಲಿ ಬೃಹತಾಕಾರದ ಹೆಬ್ಬಾವು ಪತ್ತೆ

Suddi Udaya

ಬಂದಾರು : ಮೈರೋಳ್ತಡ್ಕ ಶಾಲಾ ಅಮೃತ ಮಹೋತ್ಸವ ಪ್ರಯುಕ್ತ ಉಚಿತ ಆರೋಗ್ಯ ತಪಾಸಣಾ ಶಿಬಿರ

Suddi Udaya

ಗುರುವಾಯನಕೆರೆ ಗೆಳೆಯರ ಬಳಗ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಶಿಶಿಲ ಕಪಿಲ ನದಿಯಲ್ಲಿ ಒಮ್ಮೆಲೇ ಉಕ್ಕಿ ಹರಿದು ಬಂದ ಪ್ರವಾಹ: ಕಿಂಡಿಅಣೆಕಟ್ಟು ಮುಳುಗಡೆ- ದೇವಸ್ಥಾನದ ಒಳಗೆ ನುಗ್ಗಿದ ನೀರು

Suddi Udaya

ಉಜಿರೆ :ರೋಟರಿ ಕ್ಲಬ್ ನಲ್ಲಿ ಇಫ್ತಾರ್ ಆಚರಣೆ

Suddi Udaya

ಎಸ್.ಡಿ.ಎಂ ಪಾಲಿಟೆಕ್ನಿಕ್:‌ ವ್ಯಕ್ತಿತ್ವ ವಿಕಸನ ಹಾಗೂ ನಾಯಕತ್ವ ಗುಣ ಕುರಿತು ಕಾರ್ಯಾಗಾರ

Suddi Udaya
error: Content is protected !!