April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿ

ಉಜಿರೆ: ಪಾರ ಕಲ್ಕುಡ ಕಲ್ಲುರ್ಟಿ ದೈವಸ್ಥಾನದ ನೂತನ ಪದಾಧಿಕಾರಿಗಳ ಆಯ್ಕೆ

ಉಜಿರೆ: ಇಲ್ಲಿಯ ಪಾರ ಕಲ್ಕುಡ ಕಲ್ಲುರ್ಟಿ ದೈವಸ್ಥಾನದಲ್ಲಿ ಜನಾರ್ಧನ ದೇವಸ್ಥಾನದ ಅನುವಂಶೀಯ ಆಡಳಿತ ಮೊಕ್ತೇಸರ ಶರತ್ ಕೃಷ್ಣ ಪಡುವೆಟ್ನಾಯ ಇವರ ಮಾರ್ಗದರ್ಶನದಲ್ಲಿ ಸಭೆ ಹಾಗೂ ನೂತನ ಸಮಿತಿಯನ್ನು ರಚಿಸಲಾಯಿತು.

ಸಭೆಯಲ್ಲಿ ಇತ್ತೀಚೆಗೆ ನಡೆದ ವಾರ್ಷಿಕ ನೇಮೋತ್ಸವದ ಖರ್ಚು ವೆಚ್ಚ ಮಂಡನೆ ಹಾಗೂ ದೈವಗಳಿಗೆ ವಾರ್ಷಿಕ ಅಗೇಲು ಸೇವೆ ನೀಡುವ ಬಗ್ಗೆ ಚರ್ಚಿಸಲಾಯಿತು.


ಈ ವೇಳೆ ಮುಂದಿನ 3 ವರ್ಷಗಳ ಅವಧಿವರೆಗೆ ನೂತನ ಸಮಿತಿಯನ್ನು ರಚಿಸಲಾಯಿತು. ಗೌರವ ಅಧ್ಯಕ್ಷರಾಗಿ ಶರತ್ ಕೃಷ್ಣ ಪಡುವೆಟ್ನಾಯ, ಅಧ್ಯಕ್ಷರಾಗಿ ವಿಶ್ವನಾಥ ಶೆಟ್ಟಿ ಪಾರ, ಕಾರ್ಯದರ್ಶಿಯಾಗಿ ಚಂದ್ರನಾಯ್ಕ, ಕೋಶಾಧಿಕಾರಿಯಾಗಿ ಬಾಲಕೃಷ್ಣ ನಾಯ್ಕ ಅತ್ತಾಜೆ, ಉಪಾಧ್ಯಕ್ಷರಾಗಿ ವಾಸುಪೂಜಾರಿ ಪಾರ, ಕಾರ್ಯಕಾರಿ ಸಮಿತಿ ಸದಸ್ಯರಾಗಿ ತಿಮ್ಮಯ್ಯ ನಾಯ್ಕ ಪಾರ, ದೇಜಪ್ಪಪೂಜಾರಿ, ಜಯರಾಮ ನಾಯ್ಕ, ಮನು, ಜಯಂತ ನಾಯ್ಕ ಇವರನ್ನು ಆಯ್ಕೆಮಾಡಲಾಯಿತು.

Related posts

ಹತ್ಯಡ್ಕ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಸಾಧನೆಗೆ ಪ್ರೋತ್ಸಾಹಕ ಪ್ರಶಸ್ತಿಯ ಗೌರವ

Suddi Udaya

ಬೆಳ್ತಂಗಡಿ ಆನ್ ಸಿಲ್ಕ್ ಆಷಾಢ ಬಂಪರ್ ಸೇಲ್ ಕೆಲ ದಿನಗಳವರೆಗೆ ವಿಸ್ತರಣೆ: ಶೇ.50 ಖರೀದಿಗಾಗಿ ಜನರ ಬಾರಿ ಬೆಂಬಲ

Suddi Udaya

ಕುಡಾಳ್ ದೇಶಸ್ಥ ಆದ್ಯ ಗೌಡ್ ಬ್ರಾಹ್ಮಣ ಸಂಘದ ಸಭೆ

Suddi Udaya

ವಾಣಿ ಕಾಲೇಜು: ಎನ್ ಎಸ್ ಎಸ್ ವಾರ್ಷಿಕ ವಿಶೇಷ ಶಿಬಿರ ಸಮಾರೋಪ

Suddi Udaya

ಸಿಯೋನ್‌ ಆಶ್ರಮದಲ್ಲಿ ಉಚಿತ ವೈದ್ಯಕೀಯ, ಚರ್ಮ ಹಾಗೂ ದಂತ ಚಿಕಿತ್ಸಾ ಶಿಬಿರ

Suddi Udaya

ಉಜಿರೆ ಎಸ್ ಡಿ.ಎಂ.ಕಾಲೇಜು ಎನ್.ಎಸ್.ಎಸ್. ಘಟಕಕ್ಕೆ ರಾಜ್ಯ ಪ್ರಶಸ್ತಿ

Suddi Udaya
error: Content is protected !!