26.3 C
ಪುತ್ತೂರು, ಬೆಳ್ತಂಗಡಿ
May 18, 2025
ಚಿತ್ರ ವರದಿ

ಜಿ. ಕೃಷ್ಣ ಬೆಳ್ತಂಗಡಿ ನಿರ್ದೇಶನದ ” ಇದು ನಮ್ ಶಾಲೆ ” ಚಲನಚಿತ್ರದ ಪೋಸ್ಟರ್ ಹಾಗೂ ವಿಡಿಯೋ ಹಾಡುಗಳ” ಬಿಡುಗಡೆ

ಬೆಳ್ತಂಗಡಿ: ಶ್ರೀ ಜೇನುಕಲ್ ಪ್ರೊಡಕ್ಷನ್ ಅವರ, ಜಿ. ಕೃಷ್ಣ ಬೆಳ್ತಂಗಡಿ ನಿರ್ದೇಶನದ,
ರವಿ ಆಚಾರ್ ನಿರ್ಮಾಣದ, ಅರಸೀಕೆರೆ ಉಮೇಶ್ ಅವರ ಸಹಕಾರದ, “ಇದು ನಮ್ ಶಾಲೆ”* ಚಲನಚಿತ್ರದ “ಪೋಸ್ಟರ್ ಹಾಗೂ ವಿಡಿಯೋ ಹಾಡುಗಳ” ಬಿಡುಗಡೆ ಸಮಾರಂಭ ಮೇ 12ರ ಭಾನುವಾರ, ಚಾಮರಾಜಪೇಟೆಯ ‘ಚಲನಚಿತ್ರ ಕಲಾವಿದರ ಸಂಘದ ಆಡಿಟೋರಿಯಂ’ನಲ್ಲಿ ನಡೆಯಿತು.
ಪೊಲೀಸ್ ಅಧಿಕಾರಿ ರವಿ ಡಿ ಚೆನ್ನಣನವರ್, ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷರಾದ ಏನ್ ಎಂ ಸುರೇಶ್, ಶ್ರೀ ಜೇನುಕಲ್ ಸಿದ್ದೇಶ್ವರ ಸ್ವಾಮಿ ಭಕ್ತ ಮಂಡಳಿ ಅಧ್ಯಕ್ಷರಾದ ಕರಿಸಿದ್ಧಪ್ಪನವರು, ನಮ್ಮ ಸಂಗೀತ ನಿರ್ದೇಶಕ ಹಿತನ್ ಹಾಸನ್, ಛಾಯಾಗ್ರಾಹಕರದ ನಾಗರಾಜ ಅದವಾನಿ, ಕಲಾವಿದರು, ತಂತ್ರಜ್ಞರು, ಪಿ ಆರ್ ಓ ಸುಧೀoದ್ರ ವೆಂಕಟೇಶ್, ಪ್ರೊಡಕ್ಷನ್ ಮ್ಯಾನೇಜರ್ ಸತೀಶ್ ಬ್ರಹ್ಮಾವರ್, ಸ್ವರ ಆಡಿಯೋ ಸಂಸ್ಥೆಯ ಮುಖ್ಯಸ್ಥರಾದ ಪ್ರತಾಪ್ ಹಾಗೂ ಇತರ ಗಣ್ಯರು ಭಾಗವಹಿಸಿ ಪೋಸ್ಟರ್ ಹಾಗೂ ವಿಡಿಯೋ ಹಾಡುಗಳನ್ನು ಬಿಡುಗಡೆ ಮಾಡಿ ಶುಭ ಹಾರೈಸಿದರು.
ಸ್ನೇಹ ನೀಲಪ್ಪ ಗೌಡ ಅವರು ಕಾರ್ಯಕ್ರಮ ನಿರ್ವಹಿಸಿದರು.
“ಸ್ವರ ಆಡಿಯೋ” ಹಾಡುಗಳನ್ನು ಹೊರ ತಂದಿದೆ.

Related posts

ಉಜಿರೆ ಶ್ರೀ ಧ.ಮಂ. ಪಾಲಿಟೆಕ್ನಿಕ್ ವತಿಯಿಂದ ಅಂತರ್ ಜಿಲ್ಲಾ ಪುರುಷರ ವಾಲಿಬಾಲ್ ಪಂದ್ಯಾಟದ ಸಮಾರೋಪ ಸಮಾರಂಭ

Suddi Udaya

ಆಟೋ ಚಾಲಕ ಯಶೋಧರ ಗೌಡ ಅಸೌಖ್ಯದಿಂದ ನಿಧನ

Suddi Udaya

ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜರವರಿಂದ ನಾಮಪತ್ರ ಸಲ್ಲಿಕೆ‌ ಕ್ಷಣಗಣನೆ

Suddi Udaya

ಮದ್ದಡ್ಕ: ಅಂಬುಲೆನ್ಸ್ ಮತ್ತು ಆಟೋ ರಿಕ್ಷಾ ಡಿಕ್ಕಿ: ಚಾಲಕರು ಪ್ರಾಣಾಪಾಯದಿಂದ ಪಾರು

Suddi Udaya

ಶ್ರೀ ಕ್ಷೇ.ಧ.ಗ್ರಾ.ಯೋಜನೆಯ ಜಲಮಂಗಲ ಕಾರ್ಯಕ್ರಮದಡಿಯಲ್ಲಿ ವಾಟರ್ ಬೆಡ್ ವಿತರಣೆ

Suddi Udaya

ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ: ಸವಾರನಿಗೆ ಗಂಭೀರ ಗಾಯ

Suddi Udaya
error: Content is protected !!