34 C
ಪುತ್ತೂರು, ಬೆಳ್ತಂಗಡಿ
October 21, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಭಾರೀ ಮಳೆಗೆ ತೆಕ್ಕಾರು ಸರಳಿಕಟ್ಟೆ ಮೂಡಡ್ಕ ಎಂಬಲ್ಲಿ ನೂತನ ಮನೆಯ ಕಾಂಪೌಂಡ್ ಕುಸಿತ

ತೆಕ್ಕಾರು: ತಾಲೂಕಿನಲ್ಲಿ ಹಲವೆಡೆ ಉತ್ತಮ ಮಳೆಯಾಗಿದ್ದು ತೆಕ್ಕಾರು ಗ್ರಾಮದ ಸರಳಿಕಟ್ಟೆ ಮೂಡಡ್ಕ ಎಂಬಲ್ಲಿ ಇಂದು ಬೆಳಿಗ್ಗೆ ಸುರಿದ ಧಾರಕಾರ ಮಳೆಗೆ ನೂತನ ಮನೆಯ ಕಾಂಪೌಂಡ್ ರಸ್ತೆಗೆ ಕುಸಿದಿದ್ದು ಹಾಗೂ ವಿದ್ಯುತ್ ಕಂಬವು ಮುರಿದುಬಿದ್ದ ಘಟನೆ ಮೇ. 13ರಂದು ನಡೆದಿದೆ.

Related posts

103 ವರ್ಷದ ಪಾರ್ವತಮ್ಮ ರಿಂದ ಧಮ೯ಸ್ಥಳಕ್ಕೆ ಪಾದಯಾತ್ರೆ: ಅಜ್ಜಿಯ ದೈವಭಕ್ತಿ ಮತ್ತು ದೇಶಭಕ್ತಿಗೆ ‌ಸಾವ೯ಜನಿಕರ ಮೆಚ್ಚುಗೆ

Suddi Udaya

ಉಜಿರೆ: ಕುಂಟಿನಿ ಮದ್ರಸದ ವಿದ್ಯಾರ್ಥಿ ಶಾಝ್ಮಿ ಎಸ್.ಜೆ.ಎಮ್ ಉಜಿರೆ ರೇಂಜ್ ಮಟ್ಟದಲ್ಲಿ ಪ್ರಥಮ ಸ್ಥಾನ

Suddi Udaya

ರೆಖ್ಯ: ಪರಕ್ಕಳ ನಿವಾಸಿ ಶಾಂತ ಭಟ್ ಹೃದಯಾಘಾತದಿಂದ ನಿಧನ

Suddi Udaya

ಆ.18: ಬೆಳ್ತಂಗಡಿ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದಿಂದ ಕೆಸರ್ ಕಂಡೊಡು ಗೌಡರೆ ಗೌಜಿ ಗಮ್ಮತ್ : ಶಾಸಕ ಹರೀಶ್ ಪೂಂಜರಿಗೆ ಆಮಂತ್ರಣ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಬದನಾಜೆ ಶಾಲೆಗೆ ದೇಣಿಗೆ

Suddi Udaya

ವಕ್ಫ್‌ ಕಾಯ್ದೆಯನ್ನು ಶೀಘ್ರವಾಗಿ ತಿದ್ದುಪಡಿ ಮಾಡಬೇಕು ಮತ್ತು ಎಚ್.ಡಿ. ಕುಮಾರಸ್ವಾಮಿಯನ್ನು ವರ್ಣದ ವಿಚಾರವಾಗಿ ನಿಂದಿಸಿದ ಸಚಿವ ಜಮೀರ್ ಅಹ್ಮದ್ ಖಾನ್ ಕ್ಷಮೆಯಾಚಿಸಬೇಕೆಂದು ಬೆಳ್ತಂಗಡಿ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ ಅಗ್ರಹ

Suddi Udaya
error: Content is protected !!