28.3 C
ಪುತ್ತೂರು, ಬೆಳ್ತಂಗಡಿ
April 3, 2025
ಗ್ರಾಮಾಂತರ ಸುದ್ದಿಚಿತ್ರ ವರದಿ

ಎಸ್ ಎಸ್ ಎಲ್ ಸಿ ಸಾಧಕ, ರಾಜ್ಯಕ್ಕೆ ದ್ವೀತಿಯ ಸ್ಥಾನಿ ಚಿನ್ಮಯ್ ಗೆ ಮುಳಿಯ ಜ್ಯುವೆಲ್ಲರ್ಸ್ ನಿಂದ ಸನ್ಮಾನ

ಬೆಳ್ತಂಗಡಿ: ಈ ಸಾಲಿನ ಕರ್ನಾಟಕ ರಾಜ್ಯ ಎಸ್ಸೆಸ್ಸೆಲ್ಸಿ ಪಬ್ಲಿಕ್ ಪರೀಕ್ಷೆಯಲ್ಲಿ ಧಕ್ಷಿಣ ಕನ್ನಡ ಜಿಲ್ಲೆಗೆ ಅತೀ ಹೆಚ್ಚು 624 ಅಂಕ ಗಳಿಸಿ ಎರಡನೇ ಸ್ಥಾನ ಗಳಿಸಿರುವ ಬೆಳ್ತಂಗಡಿಯ ಎಸ್.ಡಿ.ಎಂ ಆಂಗ್ಲ ಮಾಧ್ಯಮ ಶಾಲೆಯ ಪ್ರತಿಭಾವಂತ ವಿದ್ಯಾರ್ಥಿ ಚಿನ್ಮಯ್ ಜಿ‌ಕೆ ಅವರನ್ನು ಬೆಳ್ತಂಗಡಿ ಮುಳಿಯ ಜ್ಯುವೆಲ್ಲರ್ಸ್ ಸಂಸ್ಥೆಯ ವತಿಯಿಂದ ವಿದ್ಯಾರ್ಥಿಯ ಮನೆಗೆ ತೆರಳಿ ಸನ್ಮಾನಿಸಲಾಯಿತು.

ಈ ಸಂದರ್ಭದಲ್ಲಿ ಮುಳಿಯ ಸಂಸ್ಥೆಯ ಉಪ ಶಾಖಾ ವ್ಯವಸ್ಥಾಪಕ ಲೋಹಿತ್ ಕುಮಾರ್ , ದಿನೇಶ್ ವಿದ್ಯಾರ್ಥಿಯ ಹೆತ್ತವರು ಉಪಸ್ಥಿತರಿದ್ದರು.

Related posts

ಮಡಂತ್ಯಾರುವಿನಲ್ಲಿ ವೈಭವದ ಮೊಸರು ಕುಡಿಕೆ ಉತ್ಸವ-ಸಾಧಕರಿಗೆ ಸನ್ಮಾನ, ಧಾರ್ಮಿಕ ಕಾರ್ಯಕ್ರಮ

Suddi Udaya

ಬೆಳಾಲು ಗ್ರಾಮ ಪಂಚಾಯತ್ ಮಕ್ಕಳ ಗ್ರಾಮಸಭೆ

Suddi Udaya

ಕುವೆಟ್ಟು ಸ.ಉ.ಹಿ.ಪ್ರಾ. ಶಾಲೆಯಲ್ಲಿ ಗೀತಾ ಗಾಯನ ಸ್ಪರ್ಧೆ

Suddi Udaya

ಡಿ.27ರಂದು ನಡೆಯಬೇಕಾಗಿದ್ದ ಮಿತ್ತಬಾಗಿಲು ಸ.ಹಿ.ಪ್ರಾ. ಶಾಲಾ ಅಮೃತ ಮಹೋತ್ಸವ ಕಾರ್ಯಕ್ರಮ ರದ್ದು

Suddi Udaya

ಬೆಳ್ತಂಗಡಿ ತಾ| ಕಚೇರಿಯ ನಿವೃತ್ತ ಉಪತಹಶೀಲ್ದಾರ್ ನಿಡ್ಲೆ ಚೆನ್ನಪ್ಪ ಗೌಡ ನಿಧನ

Suddi Udaya

ಉಜಿರೆಯಲ್ಲಿ ಕಾಂಗ್ರೆಸ್ ಪಕ್ಷದ ಸಾರ್ವಜನಿಕ ಸಭೆ : ಕೆ.ಪಿ.ಸಿ.ಸಿ ಅಧ್ಯಕ್ಷ ಡಿ. ಕೆ ಶಿವಕುಮಾರ್‌ ಭಾಗಿ

Suddi Udaya
error: Content is protected !!