23.5 C
ಪುತ್ತೂರು, ಬೆಳ್ತಂಗಡಿ
April 4, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಚಾರ್ಮಾಡಿ : ಮಿನಿ ಬಸ್ ಪಲ್ಟಿ, ನಾಲ್ಕು ಮಂದಿ ಗಂಭೀರ ಹಲವರಿಗೆ ಗಾಯ

ಬೆಳ್ತಂಗಡಿ: ಚಾರ್ಮಾಡಿ ಗ್ರಾಮದ ಚಿಬಿದ್ರೆ ಎಂಬಲ್ಲಿ ಮಿನಿ ಬಸ್ ಪಲ್ಟಿಯಾಗಿ ನಾಲ್ಕು ಮಂದಿ ಗಂಭೀರ ಹಾಗೂ ಹಲವರು ಗಾಯಗೊಂಡ ಘಟನೆ ಮೇ 12 ರಂದು ರಾತ್ರಿ ನಡೆದಿದೆ.

ಬೆಂಗಳೂರಿನಿಂದ ಮಂಗಳೂರಿಗೆ ತೆರಳುತಿದ್ದ ಮಿನಿ ಬಸ್ ಚಾರ್ಮಾಡಿ ಗ್ರಾಮದ ಚಿಬಿದ್ರೆ ಸಮೀಪದ ಕಾಪು ಚಡಾವು ಎಂಬಲ್ಲಿ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ.

ಈ ವೇಳೆ ಬಸ್ಸಿನಲ್ಲಿದ್ದ ನಾಲ್ಕು ಮಂದಿ ತೀವ್ರ ರೀತಿಯಲ್ಲಿ ಹಾಗೂ ಹಲವು ಮಂದಿಗೆ ಗಾಯಗಳಾಗಿವೆ. ಘಟನೆ ಸಂಭವಿಸಿದ ತಕ್ಷಣ ಸ್ಥಳೀಯರು ಗಾಯಗಳುಗಳನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ.

Related posts

ಕಳೆಂಜ: ಕೃಷಿಕ ಪೆರ್ನು ಗೌಡ ನಿಧನ

Suddi Udaya

ಬೆಳಾಲು: ಧ.ಮಂ. ಪ್ರೌಢಶಾಲೆಯಲ್ಲಿ ವಾರ್ಷಿಕ ಕ್ರೀಡಾಕೂಟ

Suddi Udaya

ಎಕ್ಸಲೆಂಟ್ ಮೂಡಬಿದ್ರೆ ಆಶ್ರಯದಲ್ಲಿ ಜಾಗೃತಿ ಅಭಿಯಾನ

Suddi Udaya

ಅಳದಂಗಡಿ: ಮಾರ್ನಿಂಗ್ ಕ್ರಿಕೆಟರ್ಸ್ ನಿಂದ ರಸ್ತೆ ರಿಪೇರಿ, ಚರಂಡಿ ದುರಸ್ಥಿ

Suddi Udaya

ಶಿಶಿಲ: ಗುಂಡಿಗಾಡು ನಿವಾಸಿ ದೇಜಮ್ಮ ನಿಧನ

Suddi Udaya

ಮೈಸೂರು ವಿಭಾಗೀಯ ಸಂಘಟನಾ ಸಂಚಾಲಕರಾಗಿ ಎರಡನೇ ಭಾರಿಗೆ ಬಿ.ಕೆ.ವಸಂತ್ ಬೆಳ್ತಂಗಡಿ ಆಯ್ಕೆ

Suddi Udaya
error: Content is protected !!