25.3 C
ಪುತ್ತೂರು, ಬೆಳ್ತಂಗಡಿ
April 4, 2025
ಗ್ರಾಮಾಂತರ ಸುದ್ದಿಚಿತ್ರ ವರದಿ

ದಿ. ಕೆ.ವಸಂತ ಬಂಗೇರ ಮತ್ತು ಎಚ್ ಶೇಖರ ಬಂಗೇರರವರಿಗೆ ಗೆಜ್ಜೆ ಗಿರಿಯಲ್ಲಿ ಶ್ರದ್ಧಾಂಜಲಿ

ಬೆಳ್ತಂಗಡಿ: ಶ್ರೀ ಕ್ಷೇತ್ರ ಗೆಜ್ಜೆ ಗಿರಿಯಲ್ಲಿ ಬೆಳ್ತಂಗಡಿ ಕ್ಷೇತ್ರದ ಮಾಜಿ ಶಾಸಕರು ಶ್ರೀ ಕ್ಷೇತ್ರ ಗೆಜ್ಜೆ ಗಿರಿಯ ಮಾರ್ಗದರ್ಶಕರಾದ ಕೆ ವಸಂತ ಬಂಗೇರ ಮತ್ತು ಕ್ಷೇತ್ರದ ಆಂತರಿಕ ಲೆಕ್ಕ ಪರಿಶೋಧಕರಾದ ಹೇರಾಜೇ ಶೇಖರ ಬಂಗೇರವರ ಅಕಾಲಿಕ ನಿಧನದ ಬಗ್ಗೆ ಕ್ಷೇತ್ರದಲ್ಲಿ ಸಂತಾಪ ಸೂಚನೆಯನ್ನು ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ಕ್ಷೇತ್ರದ ಅಧ್ಯಕ್ಷ ಪೀತಾಂಬರ ಹೆರಾಜೆ ಗೌರವಾಧ್ಯಕ್ಷ ಜಯಂತ್ ನಡಬೈಲ್, ಕಾರ್ಯದರ್ಶಿಗಳಾದ ಉಲ್ಲಾಸ್ ಕೋಟ್ಯಾನ್, ಉಪಾಧ್ಯಕ್ಷರಾದ ರವಿ ಪೂಜಾರಿ ಚಿಲಿಂಬಿ, ಕ್ಷೇತ್ರದ ಮುಕ್ತೇಸರ ಶ್ರೀಧರ ಪೂಜಾರಿ, ಕ್ಷೇತ್ರದ ತಂತ್ರಿಗಳಾದ ಶಿವಾನಂದ ಶಾಂತಿ, ಜಯರಾಮ ಬಂಗೇರ ಹೆರಾಜೆ, ನಾರಾಯಣ ಮಚ್ಚಿನ, ಗುರುದೇವ ಕೋ ಆಪರೇಟಿವ್ ಬ್ಯಾಂಕ್ ಬೆಳ್ತಂಗಡಿಯ ಸಿಇಓ ಅಶ್ವಥ್, ಜಗದೀಶ್ ಪೂಜಾರಿ ಬೋರಿಮಾರ್, ಪ್ರಶಾಂತ್ ಕೋಟ್ಯಾನ್ ಪಾದೆಗುತ್ತು ಮುಂತಾದವರು ಹಾಜರಿದ್ದರು.

Related posts

ಕನ್ಯಾಡಿ I : ನೇರೊಳ್ದಪಲ್ಕೆ ಅಂಗನವಾಡಿ ಕೇಂದ್ರದಲ್ಲಿ ಬಾಲಮೇಳ ಮತ್ತು ಅಂಗನವಾಡಿ ಕಾರ್ಯಕರ್ತೆಗೆ ಸನ್ಮಾನ

Suddi Udaya

ಸವಣಾಲು : ಕೋಟಿ ಚೆನ್ನಯ್ಯ ಸೈಬರ್ ಸೆಂಟರ್ ಶುಭಾರಂಭ

Suddi Udaya

ಗೆಳೆಯರ ಬಳಗ ಗುರುವಾಯನಕೆರೆ: 33ನೇ ವರ್ಷದ ಶ್ರೀ ಶಾರಾದಾ ಪೂಜೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಪಡಂಗಡಿ: ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ತೆನೆ ಹಬ್ಬ

Suddi Udaya

ಕಲಾಕುಂಚ ಆರ್ಟ್ಸ್ ನಲ್ಲಿ ಬೀಳ್ಕೊಡುಗೆ ಸಮಾರಂಭ

Suddi Udaya

ಕಲ್ಮಂಜ : “ಸತ್ಯಶ್ರೀ ಬಾಲಗೋಕುಲ” ಉದ್ಘಾಟನೆ

Suddi Udaya
error: Content is protected !!