32.2 C
ಪುತ್ತೂರು, ಬೆಳ್ತಂಗಡಿ
April 3, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಶ್ರೀ ಕ್ಷೇತ್ರ ಧ.ಗ್ರಾ. ಯೋಜನೆ ಉಜಿರೆ ವಲಯದ, ಬೈಪಾಡಿ ಕಾರ್ಯಕ್ಷೇತ್ರದಲ್ಲಿ “ಶ್ರಿ ಚಾಮುಂಡೇಶ್ವರಿ” ಸಂಘದ ಉದ್ಘಾಟನೆ

ಬೆಳ್ತಂಗಡಿ: ಉಜಿರೆ ವಲಯದ, ಬೈಪಾಡಿ ಕಾರ್ಯಕರ್ತರಲ್ಲಿ “ಶ್ರೀ ಚಾಮುಂಡೇಶ್ವರಿ” ಪ್ರಗತಿ ಬಂಧು ಹೊಸ ಸಂಘವನ್ನು ಕೋಲ್ಪಾಡಿ ಒಕ್ಕೂಟದ ಅಧ್ಯಕ್ಷರಾದ ನೀಲಾವತಿರವರು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಒಕ್ಕೂಟದ ಅಧ್ಯಕ್ಷರು ಹೊಸ ತಂಡಕ್ಕೆ ದಾಖಲಾತಿಗಳನ್ನು ಹಸ್ತಾಂತರಿಸಿದರು.

ಈ ಸಂದರ್ಭ ತಾಲೂಕಿನ ಕೃಷಿ ಅಧಿಕಾರಿ ರಾಮ್ ಕುಮಾರ್ ಮಾರ್ನಾಡ್ ಸಂಘದ ನಿರ್ವಹಣೆಯ ಬಗ್ಗೆ ಸಂಪೂರ್ಣವಾದ ಮಾಹಿತಿ ನೀಡಿದರು,ತಂಡದ ಪ್ರಬಂಧಕರಾಗಿ ಶ್ರೀಮತಿ ಅಮೃತ , ಕಾರ್ಯದರ್ಶಿಯಾಗಿ ಶ್ರೀಮತಿ ಯಕ್ಷಿತಾ , ಕೋಶಾಧಿಕಾರಿಯಾಗಿ ಶ್ರೀಮತಿ ಶೀಲಾವತಿಯವರನ್ನು ಆಯ್ಕೆ ಮಾಡಲಾಯಿತು, ಬೈಪಾಡಿ ಕಾರ್ಯಕ್ಷೇತ್ರದ ಸೇವಾ-ಪ್ರತಿನಿಧಿ ಪ್ರಮೀಳಾರವರು ಉಪಸ್ಥಿತರಿದ್ದರು.

Related posts

ಪುಂಜಾಲಕಟ್ಟೆ ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಘಟಕದ ವಾರ್ಷಿಕೋತ್ಸವ, ಸನ್ಮಾನ

Suddi Udaya

ಕಲ್ಮಂಜ: ಗರ್ಭಿಣಿ ಮಹಿಳೆ ಹೃದಯಾಘಾತದಿಂದ ನಿಧನ

Suddi Udaya

ಬೆಳ್ತಂಗಡಿ ಲಯನ್ಸ್ ಕ್ಲಬ್ ಪದಾಧಿಕಾರಿಗಳ ಆಯ್ಕೆ: ಅಧ್ಯಕ್ಷರಾಗಿ ದೇವದಾಸ್ ಶೆಟ್ಟಿ, ಕಾರ್ಯದರ್ಶಿ ಕಿರಣ್‌ ಕುಮಾರ್ ಶೆಟ್ಟಿ, ಕೋಶಾಧಿಕಾರಿ ಅಮಿತಾನಂದ ಹೆಗ್ಡೆ

Suddi Udaya

ಗುರುವಾಯನಕೆರೆ ಯೋಜನಾ ಕಚೇರಿ ವ್ಯಾಪ್ತಿಯ ಒಕ್ಕೂಟಗಳ ಪದಗ್ರಹಣ ಮತ್ತು ಸತ್ಯನಾರಾಯಣ ಪೂಜೆ

Suddi Udaya

ವಾಣಿ ಶಿಕ್ಷಣ ಸಂಸ್ಥೆಯಲ್ಲಿ ನಾಡಪ್ರಭು ಕೆಂಪೇಗೌಡ ಜಯಂತಿ ಆಚರಣೆ

Suddi Udaya

ವಾಣಿ ಕಾಲೇಜಿನಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya
error: Content is protected !!