24.7 C
ಪುತ್ತೂರು, ಬೆಳ್ತಂಗಡಿ
May 18, 2025
ಗ್ರಾಮಾಂತರ ಸುದ್ದಿಚಿತ್ರ ವರದಿ

ಅಳದಂಗಡಿ ಶ್ರೀ ಸತ್ಯದೇವತಾ ದೈವಸ್ಥಾನಕ್ಕೆ ಮಾಜಿ ಸಚಿವ ಸುರೇಶ್ ಕುಮಾರ್ ಭೇಟಿ

ಅಳದಂಗಡಿ: ಅಳದಂಗಡಿ ಶ್ರೀ ಸತ್ಯದೇವತಾ ದೈವಸ್ಥಾನಕ್ಕೆ ಕರ್ನಾಟಕ ಸರ್ಕಾರದ ಶಿಕ್ಷಣ ಹಾಗೂ ಸಂಸದೀಯ ವ್ಯವಹಾರಗಳ ಮಾಜಿ ಸಚಿವ ಸುರೇಶ್ ಕುಮಾರ್ ಮೇ ೧೪ ಸಂಕ್ರಮಣದಂದು ಭೇಟಿ ನೀಡಿ ದೈವದ ಪ್ರಸಾದ ಸ್ವೀಕರಿಸಿದರು.


ಕ್ಷೇತ್ರದ ವತಿಯಿಂದ ಅಕ್ಷಯರಾಜ್ ಮಾಜಿ ಸಚಿವರನ್ನು ಬರಮಾಡಿಕೊಂಡರು. ಈ ಸಂದರ್ಭ ಅಳದಂಗಡಿ ಸಿಎ ಬ್ಯಾಂಕ್‌ನ ಮಾಜಿ ಉಪಾಧ್ಯಕ್ಷ ಸದಾನಂದ ಪೂಜಾರಿ ಉಂಗಿಲಬೈಲು,ಪ್ರಮುಖರಾದ ಸುಪ್ರಿತ್ ಜೈನ್,ಓಂಕಾರ್ ಜೈನ್ ಮತ್ತಿತರರು ಉಪಸ್ಥಿತರಿದ್ದರು.

Related posts

ಪಡಂಗಡಿ ಶ್ರೀ ಕ್ಷೇತ್ರ ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಜಾತ್ರಾಮಹೋತ್ಸವ: ದೇವರಿಗೆ ಪಂಚಾಮೃತ ಅಭಿಷೇಕ

Suddi Udaya

ಕಿಟ್ ಹಂಚುವ ವಿಚಾರದಲ್ಲಿ ಹೊಡೆದಾಟ: ಎರಡು ತಂಡಗಳಿಂದ ಪೊಲೀಸರಿಗೆ ದೂರು

Suddi Udaya

ನೈನಾಡು :ಪಿಂಟೊ ಬೇಕರಿ ಸಂಸ್ಥೆಯ ಮಾಲಕ ಸಿಲ್ವೆಸ್ಟರ್ ಪಿಂಟೊ ನಿಧನ

Suddi Udaya

ಕನ್ಯಾಡಿ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿ ಯವರಿಗೆ ಅಯೋಧ್ಯೆ ಶ್ರೀ ರಾಮ ಮಂತ್ರಾಕ್ಷತೆ ವಿತರಣೆ

Suddi Udaya

ಧರ್ಮಸ್ಥಳ: ನಾಪತ್ತೆಯಾಗಿದ್ದ ವ್ಯಕ್ತಿಯ ಮೃತದೇಹ ಬಾವಿಯಲ್ಲಿ ಪತ್ತೆ

Suddi Udaya

ಮೈಪಾಲ ಸೇತುವೆ ಸಹಿತ ಕಿಂಡಿ ಅಣೆಕಟ್ಟು ನಿರ್ಮಾಣಕ್ಕೆ ಸರಕಾರದಿಂದ ರೂ 72 ಕೋಟಿ ಅನುದಾನ

Suddi Udaya
error: Content is protected !!