38.6 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಮೇ.15 ರಿಂದ ಶ್ರೀ ದುರ್ಗಾ ಟೆಕ್ಸ್‌ಟೈಲ್ಸ್‌ನಲ್ಲಿ ಬೃಹತ್ ಶೇ. 50% ಡಿಸ್ಕೌಂಟ್ ಸೇಲ್: ಸೀರೆಗಳು ಕೇವಲ ರೂ. 99 ಕ್ಕೆ ಲಭ್ಯ

ಉಜಿರೆ: ತಾಲೂಕಿನ ಪ್ರಸಿದ್ಧ ವಸ್ತ್ರೋದ್ಯಮ ಸಂಸ್ಥೆ ಶ್ರೀ ದುರ್ಗಾ ಟೆಕ್ಸ್‌ಟೈಲ್ಸ್ ಮತ್ತು ರೆಡಿಮೇಡ್ಸ್‌ನಲ್ಲಿ ಸಂಸ್ಥೆಯ 10ನೇ ವರ್ಷದ ವರ್ಷಾಚಾರಣೆ ಪ್ರಯುಕ್ತ ಶೇ. 50% ಡಿಸ್ಕೌಂಟ್ ಸೇಲ್ ಆಫರ್ ಗ್ರಾಹಕರಿಗೆ ಲಭ್ಯವಿದೆ ಎಂದು ಸಂಸ್ಥೆಯು ಪ್ರಕಟಣೆಯಲ್ಲಿ ತಿಳಿಸಿದೆ.
ಈ ಆಫರ್ ಮೇ 15 ರಿಂದ ಪ್ರಾರಂಭಗೊಳ್ಳಲಿದ್ದು ಕೆಲವೇ ದಿನಗಳು ಮಾತ್ರ ಇರಲಿದೆ. ಗ್ರಾಹಕರು ಆದಷ್ಟು ಬೇಗ ಬಟ್ಟೆ ಖರೀದಿಸಿ ಸಂತೃಪ್ತಗೊಳ್ಳಲು ಅವಕಾಶವಿದೆ.


ದೇಶದ ಪ್ರಖ್ಯಾತ ನಗರಗಳಾದ ಮುಂಬಯಿ, ಕೊಲ್ಕತ್ತಾ, ಸೂರತ್, ನಾಗ್ಪುರ, ಕಲ್ಕತ್ತಾ, ಅಹಮದಾಬಾದ್ ಮುಂತಾದ ಕಡೆಗಳಿಂದ ನೇರವಾಗಿ ಆಯ್ದು ತಂದ ಡ್ರೆಸ್ಸುಗಳು, ಸೀರೆಗಳು ಕೇವಲ ರೂ99 ಗೆ ಲಭ್ಯವಿದೆ.ಖರೀದಿಯ ಮೇಲೆ ವಿಶೇಷ ಉಡುಗೊರೆ ನೀಡಲಿದ್ದು ಗ್ರಾಹಕರು ಇದರ ಪ್ರಯೋಜನ ಪಡೆಯಬಹುದಾಗಿದೆ. ಈ ಆಫರ್ ಶ್ರೀ ದುರ್ಗಾ ಉಜಿರೆ ಹಾಗೂ ಉಪ್ಪಿನಂಗಡಿಯಲ್ಲಿ ಲಭ್ಯವಿದ್ದು ಷರತ್ತುಗಳು ಅನ್ವಯಿಸುತ್ತದೆ ಎಂದು ಸಂಸ್ಥೆಯ ಆಡಳಿತದಾರ ಮೋಹನ್ ಚೌಧರಿ ತಿಳಿಸಿದ್ದಾರೆ.

Related posts

ಉಜಿರೆ ಎಸ್.ಡಿ.ಎಮ್ ಆಂ.ಮಾ. (ಸಿ.ಬಿ.ಎಸ್‌.ಇ) ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya

ಕಲ್ಮಂಜ ಸರಕಾರಿ ಕನ್ನಡ ಮಾಧ್ಯಮ ಪ್ರೌಢಶಾಲೆ ಜಿಲ್ಲಾಮಟ್ಟದಲ್ಲೇ ಪ್ರಥಮ

Suddi Udaya

ಪದ್ಮುಂಜ: ಶ್ರೀ ವಿಷ್ಣು ಅಸೋಸಿಯೇಟ್ಸ್, ಗ್ರಾಮ ಒನ್, ಶ್ರೀ ವಿಷ್ಣು ಡಿಜಿಟಲ್ ಸೇವಾ ಕೇಂದ್ರದಲ್ಲಿ ಇ -ಸ್ಟ್ಯಾಂಪ್ (ಠಸ್ಸೆ) ಪೇಪರ್ ಸೇವೆಯ ಶುಭಾರoಭ ಹಾಗೂ ವಿಶೇಷ ಸಾಧಕರಿಗೆ ಸನ್ಮಾನ

Suddi Udaya

ವಾಣಿ ಪದವಿಪೂರ್ವ ಕಾಲೇಜಿನಲ್ಲಿ ರಸ್ತೆ ಸುರಕ್ಷತಾ ನಿಯಮಗಳ ಬಗ್ಗೆ ಮಾಹಿತಿ ಕಾರ್ಯಕ್ರಮ

Suddi Udaya

ಹಿರಿಯ ಕಾಂಗ್ರೆಸ್ ಕಾರ್ಯಕರ್ತ ವಾಸು ಗೌಡ ಬಂದಾರು ನಿಧನ

Suddi Udaya

ಉಜಿರೆ ಅಮೃತ್‌ ಸಿಲ್ಕ್ ನಲ್ಲಿ ಮನ್ಸೂನ್ (ಆಷಾಢ) ಸೇಲ್ಸ್: ಪ್ರತಿ ಖರೀದಿಯ ಮೇಲೆ ಶೇ.10 ರಿಂದ 50 ರಷ್ಟು ಡಿಸ್ಕೌಂಟ್

Suddi Udaya
error: Content is protected !!