April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಹುಣ್ಸೆಕಟ್ಟೆ ಸಮುದಾಯ ಭವನದಲ್ಲಿ ಸರ್ಪಸಂಸ್ಕಾರ ಮತ್ತು ಆಶ್ಲೇಷಾ ಬಲಿ ಪೂಜೆ

ಬೆಳ್ತಂಗಡಿ: ಹುಣ್ಸೆಕಟ್ಟೆ ಸಮುದಾಯ ಭವನದಲ್ಲಿ ಸರ್ಪಸಂಸ್ಕಾರ ಮತ್ತು ಆಶ್ಲೇಷಾ ಬಲಿ ಪೂಜೆಯು ಗಣೇಶ್ ಭಟ್ ಪಂಜಿರ್ಪು ರವರ ಪೌರೋಹಿತ್ಯದಲ್ಲಿ ಊರಿನವರ ಸಹಕಾರದೊಂದಿಗೆ ಮೇ.14 ರಂದು ನಡೆಯಿತು.

ಬೆಳಗ್ಗೆ ಪುಣ್ಯಾಹ ವಾಚನ, ಸರ್ಪಸಂಸ್ಕಾರ ಮಂಗಳಹೋಮ ,ತಿಲಹೋಮ ಮತ್ತು ಆಶ್ಲೇಷಾ ಬಲಿ ಪೂಜೆ ಹಾಗೂ ಮಧ್ಯಾಹ್ನ ಅನ್ನಸಂತರ್ಪಣೆ ನಡೆಯಿತು.

ಈ ಸಂದರ್ಭದಲ್ಲಿ ಊರಿನ ಭಕ್ತರು ಉಪಸ್ಥಿತರಿದ್ದರು.

Related posts

ಗುರುವಾಯನಕೆರೆ: ಶ್ರೀ ಕ್ಷೇ.ಧ.ಗ್ರಾ. ಯೋಜನೆಯ 93 ಒಕ್ಕೂಟಗಳ ಕೇಂದ್ರ ಒಕ್ಕೂಟದ ಸಭೆ

Suddi Udaya

ಉಜಿರೆ ಅನುಗ್ರಹ ಶಿಕ್ಷಣ ಸಂಸ್ಥೆಯ ಸಂಭ್ರಮದ ವಾರ್ಷಿಕೋತ್ಸವ

Suddi Udaya

ಕೊಕ್ಕಡ: ಕಲಾಯಿ ನಿವಾಸಿ ತಿಮ್ಮಪ್ಪ ಗೌಡ ನಿಧನ

Suddi Udaya

ಪಟ್ರಮೆ: ಚಾಲಕನ ನಿಯಂತ್ರಣ ತಪ್ಪಿ ಹೊಳೆ ಬದಿಗೆ ಬಿದ್ದ ಕಾರು

Suddi Udaya

ಉಜಿರೆ ಶ್ರೀ ಧ.ಮಂ. ಸ್ವಾಯತ್ತ ಕಾಲೇಜಿನ ಸಂಸ್ಕೃತ ವಿಭಾಗದ ಮುಖ್ಯಸ್ಥ ಹಾಗೂ ಕಲಾನಿಕಾಯದ ಡೀನ್ ಡಾ. ಶ್ರೀಧರ ಭಟ್ಟ ರವರಿಗೆ ಪ್ರಾಧ್ಯಾಪಕರಾಗಿ ವೃತ್ತಿ ಪದೋನ್ನತಿ

Suddi Udaya

ಮಹಿಳೆಯ ಮೊಬೈಲನ್ನು ಕದ್ದು, ಫೋನ್ ಪೇ ಮೂಲಕ ಹಣ ವಂಚನೆ: ತನ್ನ ಸ್ನೇಹಿತರಿಗೆ ಹಣ ಕಳುಸಿದ್ದ ಆರೋಪಿ ವಿರುದ್ಧ ಕೇಸ್ ದಾಖಲು

Suddi Udaya
error: Content is protected !!