ಬೆಳ್ತಂಗಡಿ ಮಹಿಳಾ ಮಂಡಲಗಳ ಒಕ್ಕೂಟದಿಂದ ಎಂಟು ದಿನಗಳ ಪ್ರವಾಸ

Suddi Udaya

ಬೆಳ್ತಂಗಡಿ: ಬೆಳ್ತಂಗಡಿ ಮಹಿಳಾ ಮಂಡಲಗಳ ಒಕ್ಕೂಟದಿಂದ ಎಂಟು ದಿನಗಳ ಪ್ರವಾಸವನ್ನು ನಡೆಸಲಾಯಿತು.

ಪ್ರತಿ ವರ್ಷದಂತೆ ಪ್ರವಾಸಗಳನ್ನು ಹಮ್ಮಿಕೊಳ್ಳುತ್ತಿದ್ದು, ಈ ವರ್ಷವೂ ಕಲ್ಕತ್ತಾ, ವೆಸ್ಟ್ ಬೆಂಗಾಲ್, ಒಡಿಸ್ಸಾ, ಹಾಗೂ ಇತರ ಪ್ರೇಕ್ಷಣೀಯ ಸ್ಥಳಗಳಿಗೆ ಭೇಟಿ ನೀಡಿದರು.

Leave a Comment

error: Content is protected !!