35.1 C
ಪುತ್ತೂರು, ಬೆಳ್ತಂಗಡಿ
April 11, 2025
ಗ್ರಾಮಾಂತರ ಸುದ್ದಿಚಿತ್ರ ವರದಿ

ಬೆಳ್ತಂಗಡಿ ಮುಳಿಯ ಜ್ಯುವೆಲರ್ಸ್ ವತಿಯಿಂದ ಎಸ್‌ಎಸ್‌ಎಲ್‌ಸಿ ಯಲ್ಲಿ ಜಿಲ್ಲೆಗೆ ಪ್ರಥಮ ಸ್ಥಾನ ಪಡೆದ ವಿದ್ಯಾರ್ಥಿ ತನುಶ್ರೀ ರವರಿಗೆ ಸನ್ಮಾನ

ಬೆಳ್ತಂಗಡಿ: ಪ್ರಸಕ್ತ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ 617 ಅಂಕ ಗಳಿಸಿ, ಸರಕಾರಿ ಪ್ರೌಢಶಾಲಾ ವಿಭಾಗ ಕನ್ನಡ ಮಾಧ್ಯಮ ಶಾಲೆಗಳಲ್ಲಿ ಜಿಲ್ಲಾ ಮಟ್ಟದಲ್ಲಿ ಪ್ರಥಮ ಸ್ಥಾನ ಪಡೆದ ಬೆಳ್ತಂಗಡಿ ಸರಕಾರಿ ಪ್ರೌಢಶಾಲೆ ಕಲ್ಮಂಜ ಶಾಲೆಯ ವಿದ್ಯಾರ್ಥಿ ಕು.ತನುಶ್ರೀ ಅವರಿಗೆ ಬೆಳ್ತಂಗಡಿಯ ಮುಳಿಯ ಜ್ಯುವೆಲರ್ಸ್ ವತಿಯಿಂದ ವಿದ್ಯಾರ್ಥಿ ತನುಶ್ರೀ ಅವರ ನಿವಾಸದಲ್ಲಿ ಅಭಿನಂದಿಸಿ ಸಮ್ಮಾನಿಸಲಾಯಿತು.

ಈ ಸಂದರ್ಭದಲ್ಲಿ ವಿದ್ಯಾರ್ಥಿ ತನುಶ್ರೀಯ ತಂದೆ ತಾಯಿ ಮನೆಯವರು, ಮುಳಿಯ ಜ್ಯುವೆಲ್ಲರ್ಸ್‌ನ ಸಿಬ್ಬಂದಿಗಳು ಉಪಸ್ಥಿತರಿದ್ದರು.

Related posts

ಮಾತೃಶ್ರೀಡಾ. ಹೇಮಾವತಿ ಬಿ ಹೆಗ್ಗಡೆಯವರಿಗೆ ಸಾಧನಾ ರಾಜ್ಯಪ್ರಶಸ್ತಿ ಪ್ರದಾನ

Suddi Udaya

ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಆಂ.ಮಾ. ಶಾಲೆಯಲ್ಲಿ ಶಾಲಾ ಸಂಸತ್ತು ಉದ್ಘಾಟನೆ

Suddi Udaya

ಹುಣ್ಸೆಕಟ್ಟೆ ಹಾಲು ಉತ್ಪಾದಕರ ಮಹಿಳಾ ಸಹಕಾರ ಸಂಘದ ನೂತನ ಅಧ್ಯಕ್ಷೆಯಾಗಿ ರಮಾದೇವಿ, ಉಪಾಧ್ಯಕ್ಷೆಯಾಗಿ ಶಿವಪ್ರಭಾ ಆಯ್ಕೆ

Suddi Udaya

ಕುದ್ಯಾಡಿ: ಬರಾಯದಲ್ಲಿ ಅಕ್ರಮ ಮರಳು ಸಾಗಾಟ: ವೇಣೂರು ಪೊಲೀಸರಿಂದ ದಾಳಿ ; ಲಾರಿ ವಶ

Suddi Udaya

ಉಜಿರೆ ಶ್ರೀ ಧ.ಮಂ. ಪದವಿಪೂರ್ವ ಕಾಲೇಜಿನಲ್ಲಿ ಸಂಸ್ಕೃತೋತ್ಸವ

Suddi Udaya

ನಾರಾವಿ ವಾಲ್ಮೀಕಿ ಆಶ್ರಮ ಶಾಲಾ ಪ್ರಾರಂಭೋತ್ಸವ

Suddi Udaya
error: Content is protected !!