ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮೇ. 16 : ತುರ್ತು ಕಾಮಗಾರಿ ಪ್ರಯುಕ್ತ ನಾನಾ ಕಡೆಗಳಲ್ಲಿ ವಿದ್ಯುತ್ ಕಡಿತ

ಬೆಳ್ತಂಗಡಿ: 110/33/11ಕೆವಿ ಗುರುವಾಯನಕೆರೆ ವಿದ್ಯುತ್ ಉಪ ಕೇಂದ್ರದಿಂದ ಹೊರಡುವ 33 ಕೆವಿ ವೇಣೂರು ಲೈನಿನಲ್ಲಿ ಹಾಗೂ 33/11 ಕೆವಿ ಧರ್ಮಸ್ಥಳ ವಿದ್ಯುತ್ ವಿತರಣಾ ಕೇಂದ್ರದಿಂದ ಹೊರಡುವ ಎಲ್ಲಾ 11 ಕೆವಿ ಫೀಡರ್ ಗಳಲ್ಲಿ ತುರ್ತು ನಿರ್ವಹಣೆ ಕಾಮಗಾರಿ ಪ್ರಯುಕ್ತ ರಂದು ಮೇ16 ರಂದು ಬೆಳಿಗ್ಗೆ 9:30ರಿಂದ ಸಂಜೆ 5ಗಂಟೆ ವರೆಗೆ ವಿದ್ಯುತ್ ನಿಲುಗಡೆಗೊಳ್ಳಲಿದೆ.


ಕುವೆಟ್ಟು, ಲಾಯಿಲ, ಗೇರುಕಟ್ಟೆ, ಬಳ್ಳಮಂಜ, ಮಡಂತ್ಯಾರು, ಸೋಣಂದೂರು, ನಾರಾವಿ, ಅಳದಂಗಡಿ, ಧರ್ಮಸ್ಥಳ ಟೆಂಪಲ್, ಕನ್ಯಾಡಿ, ಪುದುವೆಟ್ಟು, ಪಟ್ರಮೆ, ಅರಸಿನಮಕ್ಕಿ, ನಿಡ್ಲೆ, ಉಜಿರೆ ಹಾಗೂ ಬೆಳಾಲು 11ಕೆವಿ ಫೀಡರ್ ಗಳಲ್ಲಿ ವಿದ್ಯುತ್ ನಿಲುಗಡೆಯಾಗಲಿರುವುದು ಎಂದು ಮೆಸ್ಕಾಂ ಪ್ರಕಟಣೆ ತಿಳಿಸಿದೆ.

Related posts

ಕೊಯ್ಯೂರು ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ಪ್ರತಿಭಾ ಪುರಸ್ಕಾರ ಸಮಾರಂಭ

Suddi Udaya

ಶ್ರೀ ಕ್ಷೇತ್ರ ಓಡೀಲು 36ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಬೆಳಾಲು ಅನಂತೋಡಿ ಶ್ರೀ ಅನಂತಪದ್ಮನಾಭ ದೇವಸ್ಥಾನ ವಾರ್ಷಿಕ ಜಾತ್ರಾಮಹೋತ್ಸವ: ಧಾರ್ಮಿಕ ಸಭೆ

Suddi Udaya

ಸಾಂಸ್ಕೃತಿಕ ಸ್ಪರ್ಧೆಗಳಲ್ಲಿ ವಾಣಿ ಕಾಲೇಜಿನ ವಿದ್ಯಾರ್ಥಿಗಳು ವಿಭಾಗೀಯ ಮಟ್ಟಕ್ಕೆ ಆಯ್ಕೆ

Suddi Udaya

ಬೆನಕ ಆಸ್ಪತ್ರೆ ಮತ್ತು ಸೇವಾಭಾರತಿ ಸಂಸ್ಥೆಗಳ ನಡುವೆ ಒಡಂಬಡಿಕೆ ವಿನಿಮಯ

Suddi Udaya

ಕುಕ್ಕುಟೋದ್ಯಮದ ಸಮಸ್ಯೆಗಳ ಕುರಿತು ಬೆಂಗಳೂರಿನಲ್ಲಿ ಸಭೆ – ತುಳುನಾಡು ಕೋಳಿ ಸಾಕಾಣಿಕೆ ರೈತರ ಒಕ್ಕೂಟದ ಬಲವಾದ ಪ್ರತಿಪಾದನೆ

Suddi Udaya
error: Content is protected !!