September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಉಜಿರೆ: ಕಾರು ಡಿಕ್ಕಿ; ಸೈಕಲ್ ಸವಾರನಿಗೆ ಗಂಭೀರವಾಗಿ ಗಾಯ

ಬೆಳ್ತಂಗಡಿ; ಉಜಿರೆಯಲ್ಲಿ ಸೈಕಲ್ ಸವಾರನಿಗೆ ಕಾರು ಡಿಕ್ಕಿಹೊಡೆದು ಸವಾರ ಗಂಭೀರವಾಗಿ ಗಾಯಗೊಂಡ ಘಟನೆ ಸಂಭವಿಸಿದೆ.ಉಜಿರೆ ನಿವಾಸಿ ರಘುರಾಮ ಶೆಟ್ಟಿ ಎಂಬವರೇ ಗಾಯಗೊಂಡವರಾಗಿದ್ದಾರೆ.

ಉಜಿರೆ ಎಸ್.ಡಿ.ಎಂ ಕಾಲೇಜಿನ ಬಳಿ ಕೆ.ಎ 14p 8594 ಕಾರನ್ನು ಅದರ ಚಾಲಕ ರಾಮ ಮೂರ್ತಿ ಎಂಬಾತ ದುಡುಕುತನದಿಂದ ಚಲಾಯಿಸಿ ಮುಂದಿನಿಂದ ಹೋಗುತ್ತಿದ್ದ ರಘುರಾಮ ಶೆಟ್ಟಿ ಅವರು ಚಲಾಯಿಸುತ್ತಿದ್ದ ಸೈಕಲ್ ಗೆ ಡಿಕ್ಕಿ ಹೊಡೆದಿದೆ. ಹೊಡೆತದ ರಭಸಕ್ಕೆ ರಸ್ತೆಗೆ ಎಸೆಯಲ್ಪಟ್ಟ ರಘುರಾಮ ಶೆಟ್ಟಿ ಅವರು ಗಂಭೀರವಾಗಿ ಗಾಯಗೊಂಡಿದ್ದು ಕೂಡಲೇ ಅವರನ್ನು ಉಜಿರೆಯ ಖಾಸಗಿ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆಯ ಬಗ್ಗೆ ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ದಖಲಿಸಲಾಗಿದೆ.

Related posts

ಖಂಡಿಗ ಶ್ರೀ ಸಂತಾನ ಗೋಪಾಲಕೃಷ್ಣ ದೇವಸ್ಥಾನದಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿಯ ಪ್ರಯುಕ್ತ ಮೊಸರು ಕುಡಿಕೆ ಉತ್ಸವ ಮತ್ತು ವಿವಿಧ ಸ್ಪರ್ಧೆಗಳು

Suddi Udaya

ಧರ್ಮಸ್ಥಳ ಎಸ್‌ಡಿಎಂ ಆಂ.ಮಾ. ಶಾಲೆಯಲ್ಲಿ ರಾಷ್ಟ್ರೀಯ ವಿಜ್ಞಾನ ದಿನಾಚರಣೆ

Suddi Udaya

ಪೆರಿಂಜೆಯಲ್ಲಿ ಎನ್ನೆಸ್ಸೆಸ್ ವತಿಯಿಂದ ಅಮೃತ ಕಲಶ ಯಾತ್ರೆಯೊಂದಿಗೆ ಸ್ವಚ್ಛತಾ ಅಭಿಯಾನ

Suddi Udaya

ದಿಡುಪೆ ಜಲಪಾತದಲ್ಲಿ ಅರಣ್ಯ ವಾಚರ್ ಮೇಲೆ ಹಲ್ಲೆ: ಹಣ ದೋಚಿ ಪರಾರಿ

Suddi Udaya

ಜೈನ ಬಸದಿಗಳಲ್ಲಿ ಸೇವೆ ಸಲ್ಲಿಸುತ್ತಿರುವ ಅರ್ಚಕರುಗಳಿಗೆ ಮಾಸಿಕ ಗೌರವ ಧನ ನೀಡಲು ಅನುದಾನ ಬಿಡುಗಡೆ

Suddi Udaya

ಧರ್ಮಸ್ಥಳ ಶ್ರೀ ಚಂದ್ರನಾಥ ಸ್ವಾಮಿ ಬಸದಿಯಲ್ಲಿ ಮಹಾವೀರ ಜಯಂತಿ ಆಚರಣೆ

Suddi Udaya
error: Content is protected !!