ಬೆಳ್ತಂಗಡಿ: ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಮುಖ್ಯಮಂತ್ರಿ ಸಿದ್ದರಾಮಯ್ಯ ರವರನ್ನು ಭೇಟಿ ಮಾಡಿ ಮೇ 25ರಂದು ಬೆಳ್ತಂಗಡಿ ಕಿನ್ಯಮ್ಮ ಯಾನೆ ಗುಣವತಿ ಅಮ್ಮ ಸಭಾಂಗಣದಲ್ಲಿ ನಡೆಯಲಿರುವ, ಮಾಜಿ ಶಾಸಕರು ಹಿರಿಯ ನಾಯಕರಾದ ಕೆ.ವಸಂತ ಬಂಗೇರ ರವರ ನುಡಿನಮನ ಕಾರ್ಯಕ್ರಮಕ್ಕೆ ಆಹ್ವಾನಿಸಿದರು.