24.4 C
ಪುತ್ತೂರು, ಬೆಳ್ತಂಗಡಿ
April 4, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಗೇರುಕಟ್ಟೆ ಪರಪ್ಪು ಎಸ್.ವೈ.ಎಸ್ ಸಮಿತಿ ರಚನೆ: ಅಧ್ಯಕ್ಷರಾಗಿ ಹನೀಫ್, ಉಪಾಧ್ಯಕ್ಷರಾಗಿ ಹನೀಫ್. ಜಿ ಆಯ್ಕೆ

ಗೇರುಕಟ್ಟೆ : ಎಸ್.ವೈ.ಎಸ್ ಪರಪ್ಪು ಯೂನಿಟ್ ವಾರ್ಷಿಕ ಕೌನ್ಸಿಲ್ ಗೇರುಕಟ್ಟೆ ಮಸೀದಿಯಲ್ಲಿ ನಡೆಯಿತು.


ನೂತನ ಅಧ್ಯಕ್ಷರಾಗಿ ಹನೀಫ್ ಬೆಸ್ಟ್ , ಉಪಾಧ್ಯಕ್ಷರಾಗಿ ಹನೀಫ್. ಜಿ., ಪ್ರಧಾನ ಕಾರ್ಯದರ್ಶಿಯಾಗಿ ಸೈಫುಲ್ಲಾ, ಎಸ್.ಎಸ್.,
ಕೋಶಾಧಿಕಾರಿಯಾಗಿ ಹಾಸಿಫ್ ಹಾಜಿ, ದ’ಅವಾ, ಕಾರ್ಯದರ್ಶಿಯಾಗಿ ಉಮರ್. ಜಿ.ಎ, ಸಾಂತ್ವನ ಕಾರ್ಯದರ್ಶಿಯಾಗಿ ಬಷೀರ್, ಎಸ್.ಎಮ್.ಎಸ್, ಇಸಾಬ ಕಾರ್ಯದರ್ಶಿಯಾಗಿ ಅಶ್ರಫ್ ಪದಗೋಳಿ, ಶೋಷಿಯಲ್ ಕಾರ್ಯದರ್ಶಿಯಾಗಿ ರಹ್ಮಾನ್ ಮಾಸ್ಟರ್,
ಹಾಗೂ 10 ಸದಸ್ಯರನ್ನು ಸರ್ಕಲ್ ವಾರ್ಷಿಕ ಕೌನ್ಸಿಲ್ ಗೆ ಆಯ್ಕೆಮಾಡಲಾಯಿತು.

Related posts

ಉಜಿರೆ: ಚಾಲಕನ ನಿಯಂತ್ರಣ ತಪ್ಪಿ ಚರಂಡಿಗೆ ಬಿದ್ದ ಸರಕಾರಿ ಬಸ್ಸು

Suddi Udaya

ನ.4 : ಬೆಳ್ತಂಗಡಿ ಶ್ರೀ ಗುರುದೇವ ಕಾಲೇಜಿನಲ್ಲಿ ಬೃಹತ್ ರಕ್ತದಾನ  ಶಿಬಿರ 

Suddi Udaya

ಪದ್ಮುಂಜ : ಮಲೆಂಗಲ್ಲು ಶ್ರೀ ಉಮಾಮಹೇಶ್ವರ ದೇವಸ್ಥಾನ ಬ್ರಹ್ಮಕಲಶೋತ್ಸವ ಸಮಿತಿ ಹಾಗೂ ಇತರ ಸಮಿತಿ ರಚನಾ ಸಭೆ

Suddi Udaya

ಬಂಗೇರ ನಿಧನಕ್ಕೆ ಡಾ.ಹೆಗ್ಗಡೆ ಸಂತಾಪ

Suddi Udaya

ತೆಂಕಕಾರಂದೂರು: ಕಾಪಿನಡ್ಕ ಗಾಂಧಿನಗರ ನಿವಾಸಿ ಸುಂದರ ದೇವಾಡಿಗ ನಿಧನ

Suddi Udaya

ಆದಿದ್ರಾವಿಡ ಸಮಾಜ ಸೇವಾ ಸಂಘ ತಾಲೂಕು ಘಟಕದ ಸಮಿತಿ ರಚನೆ

Suddi Udaya
error: Content is protected !!
ಸುದ್ದಿ ಉದಯ ವಾಟ್ಸಪ್‌ ಗ್ರೂಪ್‌ಗೆ ಸೇರಿ