30.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬಳ್ಳಮಂಜ ಶ್ರೀ ವಿದ್ಯಾಸಾಗರ ಸಿಬಿಎಸ್ಇ ಶಾಲೆಗೆ ಶೇ.100 ಫಲಿತಾಂಶ

ಮಚ್ಚಿನ: ಶ್ರೀ ವಿದ್ಯಾಸಾಗರ ಸಿಬಿಎಸ್ಇ ಶಾಲೆ, ಬಳ್ಳಮಂಜ ಮಚ್ಚಿನ ದಲ್ಲಿ ಸತತ ಮೂರನೇ ಬಾರಿಗೆ ಶೇಕಡಾ ನೂರು ಫಲಿತಾಂಶ ಪಡೆದು ಸಾಧನೆ ಮಾಡಿದೆ.

2023-24 ರ ಫಲಿತಾಂಶದಲ್ಲಿ ಅತ್ಯುನ್ನತ ಶ್ರೇಣಿಯಲ್ಲಿ ಅಂಕ ಪಡೆದ ವಿದ್ಯಾರ್ಥಿಗಳು 3, ಉನ್ನತ ಶ್ರೇಣಿಯಲ್ಲಿ ಅಂಕ ಪಡೆದ ವಿದ್ಯಾರ್ಥಿಗಳು 3, ಹಾಗೂ ದ್ವಿತೀಯ ಶ್ರೇಣಿಯಲ್ಲಿ 3 ವಿದ್ಯಾರ್ಥಿಗಳು ತೇರ್ಗಡೆ ಹೊಂದಿರುತ್ತಾರೆ.

Related posts

ಉಜಿರೆ ಅನುಗ್ರಹ ಆಂಗ್ಲ ಮಾಧ್ಯಮ ಶಾಲೆಗೆ ಶೇ.100 ಫಲಿತಾಂಶ

Suddi Udaya

ಅಳದಂಗಡಿ : ಜನ ಔಷಧೀಯ ಕೇಂದ್ರದ ಉದ್ಘಾಟನೆ

Suddi Udaya

ರಾಜ್ಯಮಟ್ಟಕ್ಕೆ ಆಯ್ಕೆಯಾದ ಕುತ್ಲೂರು ಗ್ರಾಮಕ್ಕೆ ದ.ಕ ಜಿಲ್ಲಾ ಪ್ರವಾಸೋದ್ಯಮ ಇಲಾಖೆಯಿಂದ ಅಭಿನ೦ದನಾ ಪತ್ರ

Suddi Udaya

ಉಜಿರೆ: ಎಸ್.ಡಿ.ಟಿ.ಯು ಚಾಲಕ ಹಾಗೂ ಮಾಲಕರ ಸಂಘದ ವಾರ್ಷಿಕ ಮಹಾಸಭೆ

Suddi Udaya

ಯುವ ಸಾಹಿತಿ ಚಂದ್ರಹಾಸ ಕುಂಬಾರ ಬಂದಾರು ಇವರಿಗೆ ವರ್ಲ್ಡ್ ಪ್ರೆಸ್ ಬುಕ್ ಆಫ್ ರೆಕಾರ್ಡ್ ವಿಶ್ವ ದಾಖಲೆ ಗೌರವ

Suddi Udaya

ಬೆಳಾಲು ಗ್ರಾ.ಪಂ. ಮಾಜಿ ಅಧ್ಯಕ್ಷ ಲಕ್ಷ್ಮಣ ಗೌಡ ಕಾಂಗ್ರೆಸ್ ಸೇರ್ಪಡೆ

Suddi Udaya
error: Content is protected !!