ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕಬೆಳ್ತಂಗಡಿಬೆಳ್ತಂಗಡಿ ಮಹಿಳಾ ಮಂಡಲಗಳ ಒಕ್ಕೂಟದಿಂದ ಎಂಟು ದಿನಗಳ ಪ್ರವಾಸ by Suddi UdayaMay 15, 2024May 15, 2024 Share0 ಬೆಳ್ತಂಗಡಿ: ಬೆಳ್ತಂಗಡಿ ಮಹಿಳಾ ಮಂಡಲಗಳ ಒಕ್ಕೂಟದಿಂದ ಎಂಟು ದಿನಗಳ ಪ್ರವಾಸವನ್ನು ನಡೆಸಲಾಯಿತು. ಪ್ರತಿ ವರ್ಷದಂತೆ ಪ್ರವಾಸಗಳನ್ನು ಹಮ್ಮಿಕೊಳ್ಳುತ್ತಿದ್ದು, ಈ ವರ್ಷವೂ ಕಲ್ಕತ್ತಾ, ವೆಸ್ಟ್ ಬೆಂಗಾಲ್, ಒಡಿಸ್ಸಾ, ಹಾಗೂ ಇತರ ಪ್ರೇಕ್ಷಣೀಯ ಸ್ಥಳಗಳಿಗೆ ಭೇಟಿ ನೀಡಿದರು. Share this:PostPrintEmailTweetWhatsApp