ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಭಾರಿ ಸಿಡಿಲು ಮಳೆ: ಕೊಯ್ಯೂರು ತೆಂಗಿನ ಮರಕ್ಕೆ ಸಿಡಿಲು ಬಡಿದು ಉರಿದ ಬೆಂಕಿ by Suddi UdayaMay 15, 2024May 16, 2024 Share0 ಕೊಯ್ಯೂರು : ಮೇ 15 ರಂದು ಸಂಜೆ ಬೆಳ್ತಂಗಡಿ ತಾಲೂಕಿನ ಹಲವು ಕಡೆ ಭಾರಿ ಸಿಡಿಲು ಗಾಳಿ ಮಳೆಯಾಗಿದ್ದು ಕೊಯ್ಯೂರು ಗ್ರಾಮದ ಮೈಂದಕೊಡಿ ಲೋಕಯ್ಯ ಗೌಡರ ಮನೆಯ ಮುಂಭಾಗದಲ್ಲಿನ ತೆಂಗಿನ ಮರಕ್ಕೆ ಸಿಡಿಲು ಬಿದ್ದು ಬೆಂಕಿ ಹತ್ತಿಕೊಂಡ ಘಟನೆ ವರದಿಯಾಗಿರುತ್ತದೆ. Share this:PostPrintEmailTweetWhatsApp