September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಭಾರಿ ಸಿಡಿಲು ಮಳೆ: ಕೊಯ್ಯೂರು ತೆಂಗಿನ ಮರಕ್ಕೆ ಸಿಡಿಲು ಬಡಿದು ಉರಿದ ಬೆಂಕಿ

ಕೊಯ್ಯೂರು : ಮೇ 15 ರಂದು ಸಂಜೆ ಬೆಳ್ತಂಗಡಿ ತಾಲೂಕಿನ ಹಲವು ಕಡೆ ಭಾರಿ ಸಿಡಿಲು ಗಾಳಿ ಮಳೆಯಾಗಿದ್ದು ಕೊಯ್ಯೂರು ಗ್ರಾಮದ ಮೈಂದಕೊಡಿ ಲೋಕಯ್ಯ ಗೌಡರ ಮನೆಯ ಮುಂಭಾಗದಲ್ಲಿನ ತೆಂಗಿನ ಮರಕ್ಕೆ ಸಿಡಿಲು ಬಿದ್ದು ಬೆಂಕಿ ಹತ್ತಿಕೊಂಡ ಘಟನೆ ವರದಿಯಾಗಿರುತ್ತದೆ.

Related posts

ಹೊಸಂಗಡಿ ಶ್ರೀಮತಿ ಇಂದಿರಾ ಗಾಂಧಿ ವಸತಿ ಶಾಲೆಯಲ್ಲಿ ತಾಲೂಕು ಮಟ್ಟದ ಪ್ರಾಥಮಿಕ ಮತ್ತು ಪ್ರೌಢಶಾಲಾ ವಿಭಾಗದ ಕರಾಟೆ ಸ್ಪರ್ಧೆ

Suddi Udaya

ಮಧುವನಗಿತ್ತಿಯಂತೆ ಅಲಂಕಾರಗೊಂಡ ತೆಂಕಕಾರಂದೂರು ಮತಗಟ್ಟೆ: ಸರತಿ ಸಾಲಿನಲ್ಲಿ ನಿಂತು ಹಕ್ಕು ಚಲಾಯಿಸುತ್ತಿರುವ ಮತದಾರರು

Suddi Udaya

ಸಂಕಷ್ಟದಲ್ಲಿರುವ ಹೆಂಚು ಉದ್ಯಮ ಸೂಕ್ತ ಪರಿಹಾರ ಕ್ರಮಕ್ಕಾಗಿ ಪರಿಷತ್ ನಲ್ಲಿ ಪ್ರತಾಪಸಿಂಹ ನಾಯಕ್ ಆಗ್ರಹ

Suddi Udaya

ಮಚ್ಚಿನ ಗ್ರಾ.ಪಂ. ನಲ್ಲಿ ವಿವಿಧ ಕಾಮಗಾರಿಗಳ ಉದ್ಘಾಟನೆ ಹಾಗೂ ರಕ್ತದಾನ ಶಿಬಿರ

Suddi Udaya

ಪುಂಜಾಲಕಟ್ಟೆ ಕೆಪಿಎಸ್ ವಿದ್ಯಾರ್ಥಿಗಳಿಗೆ ಮೈಟ್ ಇಂಜಿನಿಯರಿಂಗ್ ಕಾಲೇಜಿನಿಂದ ನವೀನತೆ ಮತ್ತು ತಾಂತ್ರಿಕ ಕೌಶಲ್ಯ ತರಬೇತಿ

Suddi Udaya

ಜೀಪು ಚಾಲಕ ಮಾಲಕರ ಸಂಘದಿಂದ ದಿ. ಯಾದವ ಕಾಟ್ಲ ರವರ ಮನೆಯವರಿಗೆ ಆರ್ಥಿಕ ನೆರವು

Suddi Udaya
error: Content is protected !!