April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿ

ರಾಷ್ಟ್ರೀಯ ಹೆದ್ದಾರಿ ಕಾಮಗಾರಿ: ಬೆಳ್ತಂಗಡಿ ಚಚ್೯ಕ್ರಾಸ್ ಬಳಿ ಹೊಸ ರಸ್ತೆಯಲ್ಲಿ ನಿಂತ ಮಳೆ ನೀರು

ಬೆಳ್ತಂಗಡಿ: ಪುಂಜಾಲಕಟ್ಟೆಯಿಂದ ಚಾಮಾ೯ಡಿ ತನಕ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ನಡೆಯುತ್ತಿದ್ದು, ಇಂದು ಸಂಜೆ ಸುರಿದ ಮಳೆಗೆ ಬೆಳ್ತಂಗಡಿ ಚಚ್೯ ರಸ್ತೆಯಲ್ಲಿ ನೂತನವಾಗಿ ನಿರ್ಮಿಸಿದ ರಸ್ತೆಯಲ್ಲಿ ನೀರು ಹರಿದು ಹೋಗಲು ವ್ಯವಸ್ಥೆ ಆಗದೆ ರಸ್ತೆಯಲ್ಲಿ ನೀರು ನಿಂತು ಸಮಸ್ಯೆ ಕಾಡಿತು.

Related posts

ವೇಣೂರು: ಮಹಾವೀರ ನಗರದ ನಿವಾಸಿ ವಿಜಯಮ್ಮ ನಿಧನ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್‌.ಇ) ಶಾಲೆಯಲ್ಲಿ ಪೋಷಕರ ಸಭೆ

Suddi Udaya

ಜಡಿಮಳೆ: ಕಳೆಂಜ ಕುಟ್ರುಪ್ಪಾಡಿ ರಾಮಣ್ಣ ನಾಯ್ಕರ ಸೋಗೆ ಮನೆ ಛಾವಣಿ ಸಂಪೂರ್ಣ ಕುಸಿತ

Suddi Udaya

ಜ.22: ಶಿಶಿಲ ಶ್ರೀ ಶಿಶಿಲೇಶ್ವರ ದೇವಸ್ಥಾನದಲ್ಲಿ ಶ್ರೀ ರಾಮ ತಾರಕ ಜಪ ಯಜ್ಞ: ಆಮಂತ್ರಣ ಪತ್ರ ಬಿಡುಗಡೆ

Suddi Udaya

ಉಜಿರೆ ಗ್ರಾಮ ಪಂಚಾಯತ್ ನ ಗ್ರಾಮಸಭೆ

Suddi Udaya

ಹಳೆಪೇಟೆ ಪ್ರೌಢಶಾಲೆಯಲ್ಲಿ ಮಕ್ಕಳ ಹಕ್ಕುಗಳ ಸಂಘ ಉದ್ಘಾಟನೆ

Suddi Udaya
error: Content is protected !!