38.6 C
ಪುತ್ತೂರು, ಬೆಳ್ತಂಗಡಿ
April 1, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಶಿರ್ಲಾಲು ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘದ ವತಿಯಿಂದ ಎಸ್ .ಎಸ್.ಎಲ್.ಸಿ ಯಲ್ಲಿ ರಾಜ್ಯಕ್ಕೆ 10ನೇ ಸ್ಥಾನ ಪಡೆದ ತ್ರಿಷಾ ರಿಗೆ ಸನ್ಮಾನ

ಶಿರ್ಲಾಲು: ಇಲ್ಲಿಯ ಹೊಸಮನೆ ನಿವಾಸಿ ಶ್ರೀಮತಿ ಯಶೋಧ ಸತೀಶ್ ಪೂಜಾರಿ ಇವರ ಪುತ್ರಿ ಕು. ತ್ರಿಷಾ ಇವರು ಎಸ್ .ಎಸ್.ಎಲ್.ಸಿ ಪರೀಕ್ಷೆ ಯಲ್ಲಿ 615 ಅಂಕಗಳೊಂದಿಗೆ ತೇರ್ಗಡೆಯಾಗಿ ರಾಜ್ಯಕ್ಕೆ 10ನೇ ಸ್ಥಾನ ಪಡೆದ ಇವರನ್ನು ಶಿರ್ಲಾಲು ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘದ ವತಿಯಿಂದ ಅವರ ಮನೆಗೆ ಭೇಟಿ ನೀಡಿ ಅವರನ್ನು ಗೌರವಿಸಲಾಯಿತು.

ಈ ಸಂದರ್ಭದಲ್ಲಿ ಸಂಘದ ಅಧ್ಯಕ್ಷರು ಹಾಗೂ ನಿರ್ದೇಶಕರು, ಪದಾಧಿಕಾರಿಗಳು ಉಪಸ್ಥಿತರಿದ್ದರು.

Related posts

ಇಳಂತಿಲ ಗ್ರಾಮದ ಕುಡಿಯುವ ನೀರಿನ ಸಮಸ್ಯೆ ಪರಿಹರಿಸಲು ಅಧಿಕಾರಿಗಳಿಗೆ ಎಸ್‌ಡಿಪಿಐ ಮನವಿ

Suddi Udaya

ಸಿರಿ ಸಂಸ್ಥೆಯಲ್ಲಿ ಕಾನೂನು ಅರಿವು ಕಾರ್ಯಕ್ರಮ

Suddi Udaya

ಡಿ.27-28: ಬರೆಂಗಾಯ ಸ.ಉ.ಹಿ.ಪ್ರಾ ಶಾಲಾ ಅಮೃತ ಮಹೋತ್ಸವ

Suddi Udaya

ತೆಕ್ಕಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ನೂತನ ಕಟ್ಟಡ “ಸೌಭಾಗ್ಯ” ಲೋಕಾರ್ಪಣೆ

Suddi Udaya

ಬದನಾಜೆ ಸರಕಾರಿ ಪ್ರೌಢ ಶಾಲೆಯಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ

Suddi Udaya

ಶಿಬಾಜೆ ಗ್ರಾ.ಪಂ. ಪ್ರಥಮ ಸುತ್ತಿನ ಗ್ರಾಮಸಭೆ

Suddi Udaya
error: Content is protected !!