22.8 C
ಪುತ್ತೂರು, ಬೆಳ್ತಂಗಡಿ
April 4, 2025
Uncategorized

ಮೇ 25: ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ವತಿಯಿಂದ ಮಾಜಿ ಶಾಸಕ ಕೆ.ವಸಂತ ಬಂಗೇರರಿಗೆ ನುಡಿ ನಮನ : ಮುಖ್ಯಮಂತ್ರಿ, ಉಪಮುಖ್ಯಮಂತ್ರಿ, ಸಚಿವರು ಭಾಗಿ

ಬೆಳ್ತಂಗಡಿ: ಬೆಳ್ತಂಗಡಿ ವಿಧಾನಸಭಾ ಕ್ಷೇತ್ರವನ್ನು ಐದು ಬಾರಿ ಪ್ರತಿನಿಧಿಸಿ ಹಲವಾರು ಜನಪರ ಕಾರ್ಯಗಳನ್ನು ಮಾಡಿರುವ ಹಿರಿಯ ರಾಜಕಾರಣಿ ನೇರ ನಡೆ ನುಡಿಯ ನಾಯಕ ಕೆ.ವಸಂತ ಬಂಗೇರ ರಿಗೆ ನುಡಿ ನಮನ ಕಾರ್ಯಕ್ರಮವು, ಮೇ 25ರಂದು ಬೆಳ್ತಂಗಡಿ ಕಿನ್ಯಮ್ಮ ಯಾನೆ ಗುಣವತಿ ಅಮ್ಮ ಸಭಾಂಗಣದಲ್ಲಿ ನಡೆಯಲಿದೆ.

ಈ ಕಾರ್ಯಕ್ರಮದಲ್ಲಿ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾ‌ರ್, ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್, ಹಾಗೂ ಸಚಿವರುಗಳು, ಮಾಜಿ ಸಚಿವರು.ಹಾಗೂ ಪಕ್ಷದ ಪ್ರಮುಖರು ಭಾಗವಹಿಸಲಿದ್ದಾರೆ ಎಂದು ಬೆಳ್ತಂಗಡಿ ಉಭಯ ಬ್ಲಾಕ್ ಅಧ್ಯಕ್ಷರುಗಳಾದ ಸತೀಶ್ ಕೆ ಬಂಗೇರ ಕಾಶಿಪಟ್ಟ, ಕೆ.ಎಮ್ ನಾಗೇಶ್ ಕುಮಾರ್ ಗೌಡ ತಿಳಿಸಿದ್ದಾರೆ.

Related posts

ಬೆಳ್ತಂಗಡಿ: ಎಸ್ ಡಿ ಎಂ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಯೋಜನಾ ಪುಸ್ತಕ ಬಿಡುಗಡೆ

Suddi Udaya

ಯಕ್ಷಭಾರತಿ ದಶಮಾನೋತ್ಸವದ ಅಂಗವಾಗಿ ನಡೆಯುವ ಸನ್ಮಾನ ಕಾರ್ಯಕ್ರಮ ಮತ್ತು ದೇವಿ ಮಹಾತ್ಮೆ ಯಕ್ಷಗಾನದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಕಕ್ಕಿಂಜೆ: ಕಾರೊಂದರ ಮೇಲೆ ಕಾಡಾನೆ ದಾಳಿ

Suddi Udaya

ಎರ್ಡೂರು ನಿರಂಜನ್ ರಾವ್ ನಿಧನ

Suddi Udaya

ಚಾರ್ಮಾಡಿ ಘಾಟಿಯಲ್ಲಿ ಕಾಡ್ಗಿಚ್ಚು ನೂರಾರು ಎಕರೆ ಅರಣ್ಯ ಪ್ರದೇಶಕ್ಕೆ ಬೆಂಕಿ

Suddi Udaya

ಬೆಳ್ತಂಗಡಿ ಶ್ರೀ ಗುರುದೇವ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷ ಎನ್ ಪದ್ಮನಾಭ ಮಾಣಿಂಜ, ಯುವವಾಹಿನಿ ಬೆಳ್ತಂಗಡಿ ಘಟಕದಿಂದ ನುಡಿ ನಮನ

Suddi Udaya
error: Content is protected !!