September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ನವೋದಯ ಗ್ರಾಮ ವಿಕಾಸ ಚಾರಿಟೇಬಲ್ ಟ್ರಸ್ಟ್ ನಿಂದ ಚೈತನ್ಯ ವಿಮಾ ಪರಿಹಾರ

ನವೋದಯ ವಿವಿಧೋದ್ದೇಶ ಸೌಹಾರ್ದ ಸಹಕಾರಿ ನಿಯಮಿತ ವೇಣೂರು ಶಾಖೆಯಲ್ಲಿರುವ ಜಯಶಕ್ತಿ ನವೋದಯ ಸ್ವಸಹಾಯ ಸಂಘದ ಸದಸ್ಯರಾದ ದಯಾನಂದ ದೇವಾಡಿಗರವರು ತೋಟದಲ್ಲಿ ಹುಲ್ಲು ಕೊಯ್ದು, ಕೆರೆಯಲ್ಲಿ ಕಾಲು ತೊಳೆಯುವಾಗ ಆಕಸ್ಮಿಕವಾಗಿ ಕೆರೆಗೆ ಜಾರಿ ಬಿದ್ದು ಮರಣ ಹೊಂದಿದ್ದು, ಅವರಿಗೆ ನವೋದಯ ಗ್ರಾಮ ವಿಕಾಸ ಚಾರಿಟೇಬಲ್ ಟ್ರಸ್ಟ್ (ರಿ)ಮಂಗಳೂರಿನಿಂದ ಮಂಜೂರಾದ ಚೈತನ್ಯ ವಿಮಾ ಮೊತ್ತ ರೂ.100000/ ಚೆಕ್ ನ್ನು ಅವರ ಪತ್ನಿಯಾದ ಶ್ರೀಮತಿ ಮೋಹಿನಿಯವರಿಗೆ ಶಾಖೆಯ ವ್ಯವಸ್ಥಾಪಕರಾದ ನಿತೀಶ್ ಹೆಚ್.ಇವರು ಹಸ್ತಾಂತರಿಸಿದರು.

ಈ ಸಂಧರ್ಭದಲ್ಲಿ ಸಂಘದ ಸದಸ್ಯರು, ಪ್ರೇರಕಿಯಾದ ಶ್ರೀಮತಿ ಆಶಾಲತಾ ಹಾಗೂ ಶಾಖಾ ಸಿಬ್ಬಂದಿಗಳಾದ ಶ್ರೀಮತಿ ನೀತಾ, ಅಜಿತ್,ಶ್ರೀಮತಿ ಭಾರತಿಉಪಸ್ಥಿತರಿದ್ದರು.

Related posts

ಬೆಳ್ತಂಗಡಿ ಅಂಬುಲೆನ್ಸ್ ನಲ್ಲಿ ಹೆಣ್ಣು ಮಗುವಿಗೆ ಜನ್ಮ ನೀಡಿದ ತಾಯಿ

Suddi Udaya

ರೆಖ್ಯ: ಶ್ರೀಮತಿ ಬಿರ್ಕು ನಿಧನ

Suddi Udaya

ಮಂಗಳೂರುನಲ್ಲಿ ಮಾದಕ ದ್ರವ್ಯ ಸೇವನೆ ಹಾಗೂ ಮಾರಾಟ ವಿರೋಧಿ ದಿನ ಆಚರಣೆ: ಬೆಳ್ತಂಗಡಿ ತಾಲೂಕಿನ ಔಷಧಿ ವ್ಯಾಪಾರಸ್ಥರು ಭಾಗಿ

Suddi Udaya

ಬಾರ್ಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದಿಂದ ಕಳೆಂಜ ನಂದಗೋಕುಲ ಗೋಶಾಲೆಗೆ ದೇಣಿಗೆ ಹಸ್ತಾಂತರ

Suddi Udaya

ಜಾರಿಗೆಬೈಲಿನಲ್ಲಿ ಕೆ.ಎಮ್.ಜೆ. ವತಿಯಿಂದ “ಪ್ರಜಾ ಭಾರತ” ಸೌಹಾರ್ಧ ಕಾರ್ಯಕ್ರಮ

Suddi Udaya

ಹೊಟೇಲ್ ಕೆಲಸಗಾರ ಶೌಚಾಲಯದಲ್ಲಿ ಶವವಾಗಿ ಪತ್ತೆ

Suddi Udaya
error: Content is protected !!