April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕಡಿರುದ್ಯಾವರ ಹೇಡ್ಯ ನಿವಾಸಿ ಎಸ್.ಪಿ ಮ್ಯಾಥ್ಯೂ ನಿಧನ

ಬೆಳ್ತಂಗಡಿ: ಕಡಿರುದ್ಯಾವರ ಗ್ರಾಮದ ಹೇಡ್ಯ ವಿಲಿಯಾತ್ ಪರಂಬಿಲ್ ನಿವಾಸಿ ಎಸ್. ಪಿ. ಮ್ಯಾಥ್ಯೂ ( 77) ಅಲ್ಪ ಕಾಲದ ಅಸೌಖ್ಯದಿಂದ ಮೇ 16ರಂದು ಸ್ವಗೃಹದಲ್ಲಿ ನಿಧನ ಹೊಂದಿದರು.

ಕೃಷಿಕರಾಗಿದ್ದ ಅವರು ಸಾಮಾಜಿಕ ಕಳಕಳಿಯುಳ್ಳವರಾಗಿದ್ದರು. ಅತ್ಯುತ್ತಮ ಕಲಾವಿದರೂ ಆಗಿದ್ದು ಮುಂಡಾಜೆ ಸೈಂಟ್ ಮೇರಿ ಚರ್ಚ್ ಸಹಿತ ಹಲವೆಡೆ ನಾಟಕಗಳಲ್ಲಿ ಪಾತ್ರವಹಿಸುತ್ತಿದ್ದರು.

ಮೃತರು ಪತ್ನಿ ಆನಿಸ್, ಪುತ್ರ ವಿಲ್ಸನ್, ಪುತ್ರಿ ಮಾಲಿನಿ ಹಾಗೂ ಬಂಧುವರ್ಗದವರನ್ನು ಅಗಲಿದ್ದಾರೆ.

Related posts

ಮೂಲ್ಕಿ ರಾಷ್ಟ್ರೀಯ ಬಿಲ್ಲವರ ಮಹಾಮಂಡಲದಿಂದ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಜಯಾನಂದ ಪೂಜಾರಿ ಲಾಯಿಲರವರಿಗೆ ಸನ್ಮಾನ

Suddi Udaya

ಹುಣ್ಸೆಕಟ್ಟೆಯ ಪಂಜಿರ್ಪು ಬಳಿ ಚಿರತೆ ಓಡಾಟ: ಭಯಭೀತರಾದ ಜನರು

Suddi Udaya

ಕಕ್ಕಿಂಜೆ ಸೈಂಟ್‌ ಜೋಸೆಫ್‌ ಆಸ್ಪತ್ರೆಯ ಸೀಲ್ ಕಳವು

Suddi Udaya

ಬೆಳ್ತಂಗಡಿ ಶ್ರೀ ಧ.ಮಂ. ಆಂ.ಮಾ. ಶಾಲೆಯ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ರಾಷ್ಟ್ರೀಯ ಪ್ರಶಸ್ತಿ

Suddi Udaya

ಬೆಳ್ತಂಗಡಿ ಎ.ಪಿ.ಎಂ.ಸಿ ನಲ್ಲಿ ರಸ್ತೆ ಸುರಕ್ಷತಾ ಸಪ್ತಾಹ ಕಾರ್ಯಕ್ರಮ

Suddi Udaya

ನೆರಿಯ ವಾಲ್ಮೀಕಿ ಆಶ್ರಮ ಶಾಲೆಯ ಶಿಕ್ಷಕ ಕೃಷ್ಣಪ್ಪರಿಗೆ ಬೀಳ್ಕೊಡುಗೆ

Suddi Udaya
error: Content is protected !!