September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕಲಾ ಪ್ರತಿಭೆಗಳು ಸಂಸ್ಥೆಯ 5ನೇ ವರ್ಷದ ಸಂಭ್ರಮ: ಆಮಂತ್ರಣ ವಿಜಯ ಕುಮಾರ್ ಜೈನ್ ಅಳದಂಗಡಿ ರವರಿಗೆ ಸನ್ಮಾನ

ಬೆಳ್ತಂಗಡಿ: ವಿವಿಧ ಕ್ಷೇತ್ರದಲ್ಲಿನ ಸೇವೆ ಹಾಗೂ ಕಲಾವಿದರಿಗೆ, ಬೆಳೆಯುವ ಪ್ರತಿಭೆಗಳಿಗೆ ನೀಡುವ ಸಹಕಾರದ ಮನೋಭಾವನೆಯಿಂದ ಆಮಂತ್ರಣ ವಿಜಯ ಕುಮಾರ್ ಜೈನ್ ಅಳದಂಗಡಿ ಇವರಿಗೆ ಸನ್ಮಾನ ನಡೆಯಿತು.


ಮೇ.12 ರಂದು ಮೂಡಬಿದ್ರೆ ಸಮಾಜ ಮಂದಿರದಲ್ಲಿ ನಡೆದ ಕಲಾ ಪ್ರತಿಭೆಗಳು ಸಂಸ್ಥೆಯ 5 ನೇ ವರ್ಷದ ಸಂಭ್ರಮದಲ್ಲಿ ಜೀ.ಕನ್ನಡ ಡ್ರಾಮಾ ಜೂನಿಯರ್ ಫೈನಲಿಸ್ಟ್ ಅಪೂರ್ವ ಮಾಳ ಇವರ ವತಿಯಿಂದ ಸನ್ಮಾನ ನಡೆಯಿತು.


ಈ ಸಂದರ್ಭದಲ್ಲಿ ಅಕ್ಷತಾ ಮಾಳ, ಕಲಾ ಪ್ರತಿಭೆಗಳು ತಂಡದ ವಿಜಯಚ್ಚಂದ್ರ ಮುಂಡ್ಲಿ, ಪ್ರಕಾಶ್ ಆಚಾರ್ಯ ಮೂಡಬಿದ್ರೆ, ಧನರಾಜ ಆಚಾರ್ಯ, ಮಧುಕರ ಕೊಟೇಶ್ವರ, ಪ್ರಸಾದ್ ನಾಯಕ್ ಕಾರ್ಕಳ, ರಾಕೇಶ್ ಪೊಳಲಿ ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ ಶ್ರೀ ಗುರುದೇವ ಕಾಲೇಜಿನಲ್ಲಿ 79 ನೇ ಸ್ವಾತಂತ್ರೋತ್ಸವ ಆಚರಣೆ

Suddi Udaya

ರಾಜ್ಯ ಕಾಂಗ್ರೆಸ್ ಸರ್ಕಾರದ ಜನವಿರೋಧಿ ನೀತಿಯನ್ನು ವಿರೋಧಿಸಿ ಕಳೆಂಜ ಗ್ರಾ. ಪಂ. ನಲ್ಲಿ ಪ್ರತಿಭಟನೆ

Suddi Udaya

ಪಡುಮಲೆ ಪರವನ್ ಕುಟುಂಬಸ್ಥರ ವಾರ್ಷಿಕ ತಂಬಿಲ ಹಾಗೂ ಸನ್ಮಾನ

Suddi Udaya

ಉಜಿರೆ ಮೆಸ್ಕಾಂ‍ನ ಸಹಾಯಕ ಇಂಜಿನಿಯರ್ ವಸಂತ ಟಿ. ರವರು ಮಂಗಳೂರು ವಿದ್ಯುತ್ ಉಪ ವಿಭಾಗದ ಸಹಾಯಕ ಇಂಜಿನಿಯರ್ ಹುದ್ದೆಗೆ ನಿಯೋಜನೆ

Suddi Udaya

ಕಾಯರ್ತಡ್ಕದಲ್ಲಿ ಶ್ರೀ ಕೃಷ್ಣ ಹೆಲ್ತ್ ಸೆಂಟರ್ ಪ್ರಾರಂಭ

Suddi Udaya

ಕುಂಟಾಲಪಲ್ಕೆ ಅಂಗನವಾಡಿ ಕೇಂದ್ರದಲ್ಲಿ ಪೋಲಿಯೋ ಲಸಿಕೆ ಅಭಿಯಾನ

Suddi Udaya
error: Content is protected !!