28.6 C
ಪುತ್ತೂರು, ಬೆಳ್ತಂಗಡಿ
March 31, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ತೆಕ್ಕಾರು ಗ್ರಾ.ಪಂನಲ್ಲಿ ವಿಶೇಷ ಗ್ರಾಮ ಸಭೆ

ತೆಕ್ಕಾರು ಗ್ರಾ.ಪಂನಲ್ಲಿ 2022-23ನೇ ಸಾಲಿನ 15 ಹಣಕಾಸು ಯೋಜನೆಯ ಹಾಗೂ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯ ಸಾಮಾಜಿಕ ಲೆಕ್ಕ ಪರಿಶೋಧನಾ ವಿಶೇಷ ಗ್ರಾಮ ಸಭೆ ನಡೆಯಿತು.

ಈ ಸಂದರ್ಭದಲ್ಲಿ ನರೇಗಾ ಯೋಜನೆ ಕುರಿತು ಮಾಹಿತಿ ನೀಡಲಾಯಿತು.

ಸಭೆಯಲ್ಲಿ ಸಭೆಯ ನೋಡಲ್ ಅಧಿಕಾರಿಯವರಾದ ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ಹೇಮಚಂದ್ರ, ಗ್ರಾ.ಪಂ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರು, ಗ್ರಾ.ಪಂ ಅಭಿವೃದ್ಧಿ ಅಧಿಕಾರಿ ಶ್ರೀಮತಿ ಸುಮಯ್ಯ, ಪಂಚಾಯತ್ ರಾಜ್ ಇಂಜಿನಿಯರಿಂಗ್ ವಿಭಾಗ ಕಿರಿಯ ಸಹಾಯಕ ಅಭಿಯಂತರರು ಗಫೂರ್, ನರೇಗಾ ತಾಂತ್ರಿಕ ಸಹಾಯಕ ಅಭಿಯಂತರರು ಶರಣ್ ರೈ, ಸಾಮಾಜಿಕ ಲೆಕ್ಕ ಪರಿಶೋಧನಾ ಶಾಖಾ ಪ್ರಬಂಧಕರು ಶ್ರೀಮತಿ ಜಯಲಕ್ಷ್ಮಿ, ಸಾಮಾಜಿಕ ಲೆಕ್ಕ ಪರಿಶೋಧನಾ ಸಿಬ್ಬಂದಿಗಳು, ತಾಲೂಕು ಐಇಸಿ ಸಂಯೋಜಕರು ಶ್ರೀಮತಿ ವಿನಿಷ, ಗ್ರಾ.ಪಂ ಸಿಬ್ಬಂದಿಗಳು ಉಪಸ್ಥಿತರಿದ್ದರು.

Related posts

ಮಡಂತ್ಯಾರು: ಶ್ರೀ ರಾಮ ನಗರ ಹಾರಬೆ ದುಗಲಾಯ ಮತ್ತು ಗುಳಿಗ ದೈವಗಳ ವಾರ್ಷಿಕ ನೇಮೋತ್ಸವ: ಗಣಹೋಮ, ನಾಗ ದೇವರಿಗೆ ನಾಗ ತಂಬಿಲ ಸೇವೆ

Suddi Udaya

ಉಜಿರೆ: ಬಿಎಂಎಸ್ ಆಟೋ ಚಾಲಕ ಮಾಲಕರ ಸಂಘದ ಕ್ಷೇಮ ನಿಧಿಯ 11ನೇ ಸಹಾಯಧನ ಹಸ್ತಾಂತರ

Suddi Udaya

ಧರ್ಮಸ್ಥಳ ಮಂಜುನಾಥೇಶ್ವರ ಅನುದಾನಿತ ಪ್ರೌಢ ಶಾಲಾ ಆರಂಭೋತ್ಸವ

Suddi Udaya

ಕಾಜೂರು ಶಿಕ್ಷಣ ಸಂಸ್ಥೆಯಲ್ಲಿ “ಅಲೀಫ್ ಡೇ” ಸಮಾರಂಭ

Suddi Udaya

ಅರಸಿನಮಕ್ಕಿ: ಓಮಿನಿ ಕಾರು ಮತ್ತು ಲಾರಿ ನಡುವೆ ಅಪಘಾತ

Suddi Udaya

ಬಳಂಜ ಬಿಜೆಪಿ ಬೂತ್ ಸಮಿತಿ‌ ಅಧ್ಯಕ್ಷರಾಗಿ ಗಣೇಶ್ ದೇವಾಡಿಗ, ಕಾರ್ಯದರ್ಶಿಯಾಗಿ ಪ್ರಕಾಶ್ ಪೂಜಾರಿ

Suddi Udaya
error: Content is protected !!